Skip to content
ThuthiThuthiThuthi
1 Kings · chapter 10 · verse 27

1 Kings 10:27 in Kannada

ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.

Arasanu yeroosaleminalli belliyannu kallugala haageyoo devadaarugalannu tagginalliruva aalada maragala haageyoo bahalavaagi maadi danu.

1 Kings 10:27 in English

King James Version (KJV)
And the king made silver [to be] in Jerusalem as stones, and cedars made he [to be] as the sycomore trees that [are] in the vale, for abundance.
World English Bible (WEB)
The king made silver as common as stones in Jerusalem, and cedars as common as the sycamore trees that are in the lowland.
American Standard Version (ASV)
And the king made silver to be in Jerusalem as stones, and cedars made he to be as the sycomore-trees that are in the lowland, for abundance.
Bible in Basic English (BBE)
And the king made silver as common as stones in Jerusalem and cedars like the sycamore-trees of the lowlands in number.
Darby Translation (DBY)
And the king made silver in Jerusalem as stones, and cedars made he as the sycamores that are in the lowland for abundance.
Webster's Bible (WBS)
And the king made silver [to be] in Jerusalem as stones, and cedars he made [to be] as the sycamore trees that [are] in the vale, for abundance.
Young's Literal Translation (YLT)
And the king maketh the silver in Jerusalem as stones, and the cedars he hath made as the sycamores that [are] in the low country, for abundance.

Read in context

  1. 25ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
  2. 26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
  3. 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
  4. 28ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
  5. 29ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
Read all of 1 Kings 10

Cross references

Original words (Hebrew)

1 Kings 10:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.