Skip to content
ThuthiThuthiThuthi
1 Kings · chapter 10 · verse 28

1 Kings 10:28 in Kannada

ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.

Idallade solomonanige aigupta dinda kuduregaloo sanabina noolu taralpattavu. Arasana vartakaru krayakke sanabina noolannu tegedukondaru.aiguptadinda horatubaruva rathada krayavu aaru nooru belli shekelugalu, kudureya krayavu noora aivattu belli shekelugalu. Ee prakaara hittiyara arasugalellarigoo araamyada arasugaligoo avara mukhaantara takkondu baruttiddaru.

1 Kings 10:28 in English

King James Version (KJV)
And Solomon had horses brought out of Egypt, and linen yarn: the king’s merchants received the linen yarn at a price.
World English Bible (WEB)
The horses which Solomon had were brought out of Egypt. The king’s merchants received them in droves, each drove at a price.
American Standard Version (ASV)
And the horses which Solomon had were brought out of Egypt; and the king’s merchants received them in droves, each drove at a price.
Bible in Basic English (BBE)
And Solomon's horses came from Egypt and from Kue; the king's traders got them at a price from Kue.
Darby Translation (DBY)
And the exportation of horses that Solomon had was from Egypt: a caravan of the king's merchants fetched a drove [of horses], at a price.
Webster's Bible (WBS)
And Solomon had horses brought from Egypt, and linen yarn: the king's merchants received the linen yarn at a price.
Young's Literal Translation (YLT)
And the outgoing of the horses that king Solomon hath [is] from Egypt, and from Keveh; merchants of the king take from Keveh at a price;

Read in context

  1. 26ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು.
  2. 27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
  3. 28ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
  4. 29ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
Read all of 1 Kings 10

Cross references

Original words (Hebrew)

1 Kings 10:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.