1 Kings · chapter 10 · verse 3
1 Kings 10:3 in Kannada
ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.
Aaga solo monanu avala prashnegaligellaa uttarisidanu. Avalige tilisadantha arasanige mareyaagiddanthaddu ondoo iralilla.
1 Kings 10:3 in English
- King James Version (KJV)
- And Solomon told her all her questions: there was not [any] thing hid from the king, which he told her not.
- World English Bible (WEB)
- Solomon answered all her questions. There wasn’t anything hidden from the king which he didn’t tell her.
- American Standard Version (ASV)
- And Solomon told her all her questions: there was not anything hid from the king which he told her not.
- Bible in Basic English (BBE)
- And Solomon gave her answers to all her questions; there was no secret which the king did not make clear to her.
- Darby Translation (DBY)
- And Solomon explained to her all she spoke of: there was not a thing hidden from the king that he did not explain to her.
- Webster's Bible (WBS)
- And Solomon told her all her questions: there was not [any] thing hid from the king, which he told her not.
- Young's Literal Translation (YLT)
- And Solomon declareth to her all her matters — there hath not been a thing hid from the king that he hath not declared to her.
Read in context
- 1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
- 2ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
- 3ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.
- 4ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ
- 5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
Cross references
- 1 Kings 3:12 1 ಅರಸುಗಳು 3:12ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- 2 Chronicles 9:2 2 ಪೂರ್ವಕಾಲವೃತ್ತಾಂತ 9:2ಆಗ ಸೊಲೊಮೋನನು ಅವಳ ಪ್ರಶ್ನೆ ಗಳಿಗೆಲ್ಲಾ ಉತ್ತರಕೊಟ್ಟನು. ಸೊಲೊಮೋನನು ಅವ ಳಿಗೆ ಉತ್ತರ ಕೊಡದಂಥ, ಅವನಿಗೆ ಬಚ್ಚಿಡಲ್ಪಟ್ಟಿದ್ದು ಒಂದೂ ಇರಲಿಲ್ಲ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Proverbs 1:5–6 ಜ್ಞಾನೋಕ್ತಿಗಳು 1:5–6ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು. ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- 1 Kings 10:1 1 ಅರಸುಗಳು 10:1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Daniel 2:20–23 ದಾನಿಯೇಲನು 2:20–23ದಾನಿಯೇ ಲನು--ದೇವರ ಹೆಸರು ಎಂದೆಂದಿಗೂ ಸ್ತುತಿಸಲ್ಪಡಲಿ; ಯಾಕಂದರೆ ಜ್ಞಾನವೂ ಬಲವೂ ಆತನದಾಗಿದೆ; ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ. ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ. ಓ ನನ್ನ ಪಿತೃಗಳ ದೇವರೇ, ನಾನು ನಿನ್ನನ್ನು ಕೊಂಡಾಡಿ ನಿನಗೆ ಕೃತಜ್ಞತೆ ಸಲ್ಲಿಸುತ್ತೇನೆ. ಯಾಕಂದರೆ ನೀನು ನನಗೆ ಜ್ಞಾನವನ್ನೂ ಬಲವನ್ನೂ ಕೊಟ್ಟು ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಮಾಡಿದ್ದೀ; ಹೌದು, ನೀನು ಈಗ ನಮಗೆ ಅರಸನ ಸಂಗತಿಯನ್ನು ತಿಳಿಯಪಡಿಸಿದ್ದೀ ಅಂದನು.
- 2 Samuel 14:20 2 ಸಮುವೇಲನು 14:20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.