1 Kings · chapter 10 · verse 5
1 Kings 10:5 in Kannada
ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
Avana mejina bhojanavannoo daasara kootiruvikeya reetiyannoo sevakaru nintiruvadannoo avara vastragalannoo avana paana daayakarannoo avanu kartana mandirakke hoguva maargavannoo nodidaaga stabdhalaadalu; avalu arasanige--
1 Kings 10:5 in English
- King James Version (KJV)
- And the meat of his table, and the sitting of his servants, and the attendance of his ministers, and their apparel, and his cupbearers, and his ascent by which he went up unto the house of the LORD; there was no more spirit in her.
- World English Bible (WEB)
- the food of his table, the sitting of his servants, the attendance of his officials, their clothing, his cup bearers, and his ascent by which he went up to the LORD’s house, there was no more spirit in her.
- American Standard Version (ASV)
- and the food of his table, and the sitting of his servants, and the attendance of his ministers, and their apparel, and his cupbearers, and his ascent by which he went up unto the house of Jehovah; there was no more spirit in her.
- Bible in Basic English (BBE)
- And the food at his table, and all his servants seated there, and those who were waiting on him in their places, and their robes, and his wine-servants, and the burned offerings which he made in the house of the Lord, there was no more spirit in her.
- Darby Translation (DBY)
- and the food of his table, and the deportment of his servants, and the order of service of his attendants, and their apparel, and his cupbearers, and his ascent by which he went up to the house of Jehovah, there was no more spirit in her.
- Webster's Bible (WBS)
- And the provisions of his table, and the sitting of his servants, and the attendance of his ministers, and their apparel, and his cup-bearers, and his ascent by which he went up to the house of the LORD; there was no more spirit in her.
- Young's Literal Translation (YLT)
- and the food of his table, and the sitting of his servants, and the standing of his ministers, and their clothing, and his butlers, and his burnt-offering that he causeth to ascend in the house of Jehovah, and there hath not been in her any more spirit.
Read in context
- 3ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ.
- 4ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ
- 5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
- 6ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
- 7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
Cross references
- 1 Chronicles 26:16 1 ಪೂರ್ವಕಾಲವೃತ್ತಾಂತ 26:16ಶುಪ್ಪೀಮನಿಗೂ ಹೋಸನಿಗೂ ಪಶ್ಚಿಮದಲ್ಲಿರುವ ಶಲ್ಲೆಕೆತೆಂಬ ಬಾಗಲು ಬಂತು. ಹೋಗುವ ರಾಜ ಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- Ezekiel 46:2 ಯೆಹೆಜ್ಕೇಲನು 46:2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;
- 1 Kings 4:22–23 1 ಅರಸುಗಳು 4:22–23ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
- 2 Chronicles 23:13 2 ಪೂರ್ವಕಾಲವೃತ್ತಾಂತ 23:13ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
- 2 Kings 16:18 2 ಅರಸುಗಳು 16:18ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
- Ezekiel 44:3 ಯೆಹೆಜ್ಕೇಲನು 44:3ಇದು ಪ್ರಭುವಿಗಾಗಿದೆ; ಪ್ರಭುವು ಅದರೊಳಗೆ ಕುಳಿತುಕೊಂಡು, ಕರ್ತನ ಮುಂದೆ ರೊಟ್ಟಿಯನ್ನು ತಿನ್ನಬೇಕು; ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗ ವಾಗಿ ಹೊರಗೆ ಹೋಗಬೇಕು.
- 2 Chronicles 9:4 2 ಪೂರ್ವಕಾಲವೃತ್ತಾಂತ 9:4ಅವನ ಮೇಜಿನ ಭೋಜನವನ್ನೂ ಅವನ ಸೇವಕರು ಕೂತಿರುವದನ್ನೂ ನಿಂತಿರುವದನ್ನೂ ಅವನ ವಸ್ತ್ರಗಳನ್ನೂ ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ ಅವನು ಕರ್ತನ ಆಲಯಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಅವಳಿಗೆ ವಿಸ್ಮಯವಾಯಿತು.
- 1 Chronicles 9:18 1 ಪೂರ್ವಕಾಲವೃತ್ತಾಂತ 9:18ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.
Original words (Hebrew)
- meat · H3978מַאֲכָל maʼăkâl
- table · H7979שֻׁלְחָן shulchân
- sitting · H4186מוֹשָׁב môwshâb
- servants · H5650עֶבֶד ʻebed
- attendance · H4612מַעֲמָד maʻămâd
- ministers · H8334שָׁרַת shârath
- apparel · H4403מַלְבּוּשׁ malbûwsh
- cupbearers · H8248שָׁקָה shâqâh
- ascent · H5930עֹלָה ʻôlâh
- up · H5927עָלָה ʻâlâh
- house · H1004בַּיִת bayith
- spirit · H7307רוּחַ rûwach