1 Kings · chapter 10 · verse 6
1 Kings 10:6 in Kannada
ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
Naanu nanna deshadalli ninna kriye galannu kuritoo ninna jnyaanavannu kuritoo kelida maatu satyavu.
1 Kings 10:6 in English
- King James Version (KJV)
- And she said to the king, It was a true report that I heard in mine own land of thy acts and of thy wisdom.
- World English Bible (WEB)
- She said to the king, “It was a true report that I heard in my own land of your acts and of your wisdom.
- American Standard Version (ASV)
- And she said to the king, It was a true report that I heard in mine own land of thine acts, and of thy wisdom.
- Bible in Basic English (BBE)
- And she said to the king, The account which was given to me in my country of your acts and your wisdom was true.
- Darby Translation (DBY)
- And she said to the king, It was a true report that I heard in mine own land of thine affairs, and of thy wisdom;
- Webster's Bible (WBS)
- And she said to the king, It was a true report that I heard in my own land of thy acts and of thy wisdom.
- Young's Literal Translation (YLT)
- And she saith unto the king, 'True hath been the word that I heard in my land, concerning thy matters and thy wisdom;
Read in context
- 4ಶೆಬದ ರಾಣಿಯು ಸೊಲೊ ಮೋನನ ಸಮಸ್ತ ಜ್ಞಾನವನ್ನೂ ಅವನು ಕಟ್ಟಿಸಿದ ಮಂದಿರವನ್ನೂ
- 5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
- 6ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
- 7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
- 8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.