Skip to content
ThuthiThuthiThuthi
1 Kings · chapter 10 · verse 7

1 Kings 10:7 in Kannada

ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.

Aadare naanu bandu nanna kannu galinda noduvavaregoo aa maatugalannu nambade hodenu. Igo, idaralli ardhavoo nanage helalpattiddilla; ninna jnyaanavoo sampattoo naanu kelida keertiginta adhikavaagiruvadu.

1 Kings 10:7 in English

King James Version (KJV)
Howbeit I believed not the words, until I came, and mine eyes had seen [it:] and, behold, the half was not told me: thy wisdom and prosperity exceedeth the fame which I heard.
World English Bible (WEB)
However, I didn’t believe the words until I came and my eyes had seen it. Behold, not even half was told me! Your wisdom and prosperity exceed the fame which I heard.
American Standard Version (ASV)
Howbeit I believed not the words, until I came, and mine eyes had seen it: and, behold, the half was not told me; thy wisdom and prosperity exceed the fame which I heard.
Bible in Basic English (BBE)
But I had no faith in what was said about you, till I came and saw for myself; and now I see that it was not half the story; your wisdom and your wealth are much greater than they said.
Darby Translation (DBY)
but I gave no credit to the words, until I came and mine eyes had seen; and behold, the half was not told me: in wisdom and prosperity thou exceedest the report that I heard.
Webster's Bible (WBS)
Howbeit, I believed not the words, until I came, and my eyes had seen [it] : and behold, the half was not told me: thy wisdom and prosperity exceed the fame which I heard.
Young's Literal Translation (YLT)
and I gave no credence to the words till that I have come, and my eyes see, and lo, it was not declared to me — the half; thou hast added wisdom and goodness unto the report that I heard.

Read in context

  1. 5ಅವನ ಮೇಜಿನ ಭೋಜನವನ್ನೂ ದಾಸರ ಕೂತಿರುವಿಕೆಯ ರೀತಿಯನ್ನೂ ಸೇವಕರು ನಿಂತಿರುವದನ್ನೂ ಅವರ ವಸ್ತ್ರಗಳನ್ನೂ ಅವನ ಪಾನ ದಾಯಕರನ್ನೂ ಅವನು ಕರ್ತನ ಮಂದಿರಕ್ಕೆ ಹೋಗುವ ಮಾರ್ಗವನ್ನೂ ನೋಡಿದಾಗ ಸ್ತಬ್ಧಳಾದಳು; ಅವಳು ಅರಸನಿಗೆ--
  2. 6ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
  3. 7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
  4. 8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
  5. 9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
Read all of 1 Kings 10

Cross references

Original words (Hebrew)

1 Kings 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.