1 Kings · chapter 10 · verse 8
1 Kings 10:8 in Kannada
ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
Ninna manushyaru bhaagyavantaru; ninna munde yaavaa galoo nintu ninna jnyaanavannu keluva ee ninna sevakaru bhaagyavantaru.
1 Kings 10:8 in English
- King James Version (KJV)
- Happy [are] thy men, happy [are] these thy servants, which stand continually before thee, [and] that hear thy wisdom.
- World English Bible (WEB)
- Happy are your men, happy are these your servants who stand continually before you, who hear your wisdom.
- American Standard Version (ASV)
- Happy are thy men, happy are these thy servants, that stand continually before thee, [and] that hear thy wisdom.
- Bible in Basic English (BBE)
- Happy are your wives, happy are these your servants whose place is ever before you, hearing your words of wisdom.
- Darby Translation (DBY)
- Happy are thy men! happy are these thy servants, who stand continually before thee, who hear thy wisdom!
- Webster's Bible (WBS)
- Happy [are] thy men, happy [are] these thy servants, who stand continually before thee, [and] that hear thy wisdom.
- Young's Literal Translation (YLT)
- O the happiness of thy men, O the happiness of thy servants — these — who are standing before thee continually, who are hearing thy wisdom!
Read in context
- 6ನಾನು ನನ್ನ ದೇಶದಲ್ಲಿ ನಿನ್ನ ಕ್ರಿಯೆ ಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯವು.
- 7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
- 8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
- 9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- 10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
Cross references
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- Proverbs 10:21 ಜ್ಞಾನೋಕ್ತಿಗಳು 10:21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Luke 11:31 ಲೂಕನು 11:31ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
- Proverbs 3:13–14 ಜ್ಞಾನೋಕ್ತಿಗಳು 3:13–14ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
- Luke 10:39–42 ಲೂಕನು 10:39–42ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು. ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು. ಆದರೆ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ;ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು. ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- 2 Chronicles 9:7–8 2 ಪೂರ್ವಕಾಲವೃತ್ತಾಂತ 9:7–8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯ ವಂತರು. ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.