Skip to content
ThuthiThuthiThuthi
1 Kings · chapter 10 · verse 9

1 Kings 10:9 in Kannada

ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.

Ninnannu israayelina sinhaasanada mele koodrisuva haage ninnalli ishtapatta ninna devaraada kartanu stutisalpadali. Kartanu yugayugakkoo israayelannu preeti maadiddarinda nyaayavannoo neetiyannoo nadisalu aatanu ninnannu arasanaaga maadidanu andalu.

1 Kings 10:9 in English

King James Version (KJV)
Blessed be the LORD thy God, which delighted in thee, to set thee on the throne of Israel: because the LORD loved Israel for ever, therefore made he thee king, to do judgment and justice.
World English Bible (WEB)
Blessed is the LORD your God, who delighted in you, to set you on the throne of Israel. Because the LORD loved Israel forever, therefore he made you king, to do justice and righteousness.”
American Standard Version (ASV)
Blessed be Jehovah thy God, who delighted in thee, to set thee on the throne of Israel: because Jehovah loved Israel for ever, therefore made he thee king, to do justice and righteousness.
Bible in Basic English (BBE)
May the Lord your God be praised, whose pleasure it was to put you on the seat of the kingdom of Israel; because the Lord's love for Israel is eternal, he has made you king, to be their judge in righteousness.
Darby Translation (DBY)
Blessed be Jehovah thy God, who delighted in thee, to set thee on the throne of Israel! Because Jehovah loves Israel for ever, therefore did he make thee king, to do judgment and justice.
Webster's Bible (WBS)
Blessed be the LORD thy God, who delighted in thee, to set thee on the throne of Israel: because the LORD loved Israel for ever, therefore he made thee king, to do judgment and justice.
Young's Literal Translation (YLT)
Jehovah thy God is blessed who delighted in thee, to put thee on the throne of Israel; in Jehovah's loving Israel to the age He doth set thee for king, to do judgment and righteousness.

Read in context

  1. 7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
  2. 8ನಿನ್ನ ಮನುಷ್ಯರು ಭಾಗ್ಯವಂತರು; ನಿನ್ನ ಮುಂದೆ ಯಾವಾ ಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಸೇವಕರು ಭಾಗ್ಯವಂತರು.
  3. 9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
  4. 10ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
  5. 11ಇದಲ್ಲದೆ ಹೀರಾಮನ ಹಡಗುಗಳು ಓಫಿರಿನಿಂದ ಬಂಗಾರವನ್ನೂ ಅನೇಕ ಅಲ್ಮುಗ್‌ ಮರಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ತಂದವು.
Read all of 1 Kings 10

Cross references

Original words (Hebrew)

1 Kings 10:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.