1 Kings · chapter 11 · verse 1
1 Kings 11:1 in Kannada
ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
Arasanaada solomonanu pharohana magalallade anya janaangagala streeyaraada--movaabyaru ammonyaru edo myaru cheedonyaru hittiyarannoo mohisidanu.
1 Kings 11:1 in English
- King James Version (KJV)
- But king Solomon loved many strange women, together with the daughter of Pharaoh, women of the Moabites, Ammonites, Edomites, Zidonians, [and] Hittites;
- World English Bible (WEB)
- Now King Solomon loved many foreign women, together with the daughter of Pharaoh: women of the Moabites, Ammonites, Edomites, Sidonians, and Hittites,
- American Standard Version (ASV)
- Now king Solomon loved many foreign women, together with the daughter of Pharaoh, women of the Moabites, Ammonites, Edomites, Sidonians, and Hittites;
- Bible in Basic English (BBE)
- Now a number of strange women were loved by Solomon, women of the Moabites, Ammonites, Edomites, Zidonians, and Hittites:
- Darby Translation (DBY)
- But king Solomon loved many foreign women, besides the daughter of Pharaoh: women of the Moabites, Ammonites, Edomites, Zidonians, Hittites;
- Webster's Bible (WBS)
- But king Solomon loved many foreign women, together with the daughter of Pharaoh, women of the Moabites, Ammonites, Edomites, Zidonians, [and] Hittites;
- Young's Literal Translation (YLT)
- And king Solomon hath loved many strange women, and the daughter of Pharaoh, females of Moab, Ammon, Edom, Zidon, [and] of the Hittites,
Read in context
- 1ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
- 2ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
- 3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
Cross references
- Deuteronomy 17:17 ಧರ್ಮೋಪದೇಶಕಾಂಡ 17:17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- Proverbs 6:24 ಜ್ಞಾನೋಕ್ತಿಗಳು 6:24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
- Nehemiah 13:23–27 ನೆಹೆಮೀಯ 13:23–27ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು. ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು. ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು; ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು. ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.
- 1 Kings 11:8 1 ಅರಸುಗಳು 11:8ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
- Proverbs 2:16 ಜ್ಞಾನೋಕ್ತಿಗಳು 2:16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- Proverbs 7:5 ಜ್ಞಾನೋಕ್ತಿಗಳು 7:5ಪರಸ್ತ್ರೀಯಿಂದಲೂ ತನ್ನ ಮಾತು ಗಳಿಂದ ಮುಖಸ್ತುತಿ ಮಾಡುವ ಅನ್ಯಳಿಂದಲೂ ಅವು ನಿನ್ನನ್ನು ಕಾಪಾಡುವವು.
- 1 Kings 3:1 1 ಅರಸುಗಳು 3:1ಸೊಲೊಮೋನನು ಐಗುಪ್ತದ ಅರಸ ನಾದ ಫರೋಹನ ಸಂಗಡ ಬಂಧುತ್ವ ಮಾಡಿ ಫರೋಹನ ಮಗಳನ್ನು ತಕ್ಕೊಂಡನು. ಅವನು ತನ್ನ ಮನೆಯನ್ನೂ ಕರ್ತನ ಆಲಯವನ್ನೂ ಯೆರೂಸ ಲೇಮಿಗೆ ಸುತ್ತಲೂ ಗೋಡೆಯನ್ನೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.
- Proverbs 22:14 ಜ್ಞಾನೋಕ್ತಿಗಳು 22:14ಪರಸ್ತ್ರೀಯ ಬಾಯಿ ಆಳವಾದ ಕುಣಿ; ಕರ್ತನಿಗೆ ಅಸಹ್ಯವಾದವನು ಅದರಲ್ಲಿ ಬೀಳುವನು.
- Proverbs 5:8–20 ಜ್ಞಾನೋಕ್ತಿಗಳು 5:8–20ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು. ನೀನು ನಿನ್ನ ಗೌರವವನ್ನು ಬೇರೆಯವರಿಗೂ ನಿನ್ನ ವರುಷ ಗಳನ್ನು ಕ್ರೂರರಿಗೂ ಕೊಡಬೇಡ. ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆಯೂ ನಿನ್ನ ಪ್ರಯಾಸಗಳು ಪರನ ಮನೆಯಲ್ಲಿ ಇರದಂತೆಯೂ ಮಾಡು. ನಿನ್ನ ಮಾಂಸವೂ ದೇಹವೂ ಕ್ಷೀಣಿಸಿದಾಗ ನೀನು ಕೊನೆಯಲ್ಲಿ ಶೋಕಿಸುತ್ತಾ-- ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ನನ್ನ ಬೋಧ ಕರ ಸ್ವರಕ್ಕೆ ನಾನು ವಿಧೇಯನಾಗದೆ ಇಲ್ಲವೆ ಶಿಕ್ಷಕರಿಗೆ ನಾನು ಕಿವಿಗೊಡದೆ ಹೋದೆನು. ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ. ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು. ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
- Proverbs 23:33 ಜ್ಞಾನೋಕ್ತಿಗಳು 23:33ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.
- Leviticus 18:18 ಯಾಜಕಕಾಂಡ 18:18ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
Original words (Hebrew)
- king · H4428מֶלֶךְ melek
- Solomon · H8010שְׁלֹמֹה Shᵉlômôh
- loved · H157אָהַב ʼâhab
- many · H7227רַב rab
- strange · H5237נׇכְרִי nokrîy
- women · H802אִשָּׁה ʼishshâh
- daughter · H1323בַּת bath
- Pharaoh · H6547פַּרְעֹה Parʻôh
- Moabites · H4125מוֹאָבִי Môwʼâbîy
- Ammonites · H5984עַמּוֹנִי ʻAmmôwnîy
- Edomites · H130אֱדֹמִי ʼĔdômîy
- Zidonians · H6722צִידֹנִי Tsîydônîy
- Hittites · H2850חִתִּי Chittîy