Skip to content
ThuthiThuthiThuthi
1 Kings · chapter 11 · verse 13

1 Kings 11:13 in Kannada

ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.

Idallade raajyavannellaa naanu kasakollade nanna sevakanaada daaveedanigoskaravaagiyoo naanu aadukonda yeroosalemigoskaravaagiyoo ninna maganige ondu gotravannu koduvenu andanu.

1 Kings 11:13 in English

King James Version (KJV)
Howbeit I will not rend away all the kingdom; [but] will give one tribe to thy son for David my servant’s sake, and for Jerusalem’s sake which I have chosen.
World English Bible (WEB)
However, I will not tear away all the kingdom; but I will give one tribe to your son, for David my servant’s sake, and for Jerusalem’s sake which I have chosen.”
American Standard Version (ASV)
Howbeit I will not rend away all the kingdom; but I will give one tribe to thy son, for David my servant’s sake, and for Jerusalem’s sake which I have chosen.
Bible in Basic English (BBE)
Still I will not take all the kingdom from him; but I will give one tribe to your son, because of my servant David, and because of Jerusalem, the town of my selection.
Darby Translation (DBY)
only, I will not rend away all the kingdom: I will give one tribe to thy son, for David my servant's sake, and for Jerusalem's sake which I have chosen.
Webster's Bible (WBS)
Yet, I will not rend away all the kingdom; [but] will give one tribe to thy son for David my servant's sake, and for Jerusalem's sake which I have chosen.
Young's Literal Translation (YLT)
only all the kingdom I do not rend away; one tribe I give to thy son, for the sake of David My servant, and for the sake of Jerusalem, that I have chosen.'

Read in context

  1. 11ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
  2. 12ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
  3. 13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
  4. 14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
  5. 15ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
Read all of 1 Kings 11

Cross references

Original words (Hebrew)

1 Kings 11:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.