1 Kings · chapter 11 · verse 14
1 Kings 11:14 in Kannada
ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
Aaga kartanu edomyanaada hadadanannu solomonanige shatruvaagiralu ebbisidanu.
1 Kings 11:14 in English
- King James Version (KJV)
- And the LORD stirred up an adversary unto Solomon, Hadad the Edomite: he [was] of the king’s seed in Edom.
- World English Bible (WEB)
- The LORD raised up an adversary to Solomon: Hadad the Edomite. He was one of the king’s offspring in Edom.
- American Standard Version (ASV)
- And Jehovah raised up an adversary unto Solomon, Hadad the Edomite: he was of the king’s seed in Edom.
- Bible in Basic English (BBE)
- So the Lord sent Hadad the Edomite to make trouble for Solomon: he was of the king's seed in Edom.
- Darby Translation (DBY)
- And Jehovah stirred up an adversary to Solomon, Hadad the Edomite; he was of the king's seed in Edom.
- Webster's Bible (WBS)
- And the LORD stirred up an adversary to Solomon, Hadad the Edomite: he [was] of the king's seed in Edom.
- Young's Literal Translation (YLT)
- And Jehovah raiseth up an adversary to Solomon, Hadad the Edomite; of the seed of the king [is] he in Edom;
Read in context
- 12ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
- 13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
- 15ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
- 16ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
Cross references
- 1 Kings 12:15 1 ಅರಸುಗಳು 12:15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Psalm 89:30–34 ಕೀರ್ತನೆಗಳು 89:30–34ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- Isaiah 13:17 ಯೆಶಾಯ 13:17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- 2 Samuel 24:1 2 ಸಮುವೇಲನು 24:1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- 2 Samuel 7:14 2 ಸಮುವೇಲನು 7:14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.
- Isaiah 10:26 ಯೆಶಾಯ 10:26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
- Isaiah 10:5 ಯೆಶಾಯ 10:5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.