Skip to content
ThuthiThuthiThuthi
1 Kings · chapter 11 · verse 15

1 Kings 11:15 in Kannada

ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ

Avanu edominalli arasana santatiyavanaagiddanu. Hegandare, daaveedanu edominalli ruvaaga sainyaadhipatiyaada yovaabanu edo minalli gandasarellarannoo konduhaakida taru vaaya

1 Kings 11:15 in English

King James Version (KJV)
For it came to pass, when David was in Edom, and Joab the captain of the host was gone up to bury the slain, after he had smitten every male in Edom;
World English Bible (WEB)
For when David was in Edom, and Joab the captain of the army had gone up to bury the slain, and had struck every male in Edom
American Standard Version (ASV)
For it came to pass, when David was in Edom, and Joab the captain of the host was gone up to bury the slain, and had smitten every male in Edom
Bible in Basic English (BBE)
And when David had sent destruction on Edom, and Joab, the captain of the army, had gone to put the dead into the earth, and had put to death every male in Edom;
Darby Translation (DBY)
Now it came to pass when David was in Edom, when Joab the captain of the host had gone up to bury the slain, after he had smitten every male in Edom
Webster's Bible (WBS)
For it came to pass, when David was in Edom, and Joab the captain of the host had gone up to bury the slain, after he had smitten every male in Edom;
Young's Literal Translation (YLT)
and it cometh to pass, in David's being with Edom, in the going up of Joab head of the host to bury the slain, that he smiteth every male in Edom —

Read in context

  1. 13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
  2. 14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
  3. 15ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
  4. 16ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
  5. 17ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
Read all of 1 Kings 11

Cross references

Original words (Hebrew)

1 Kings 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.