Skip to content
ThuthiThuthiThuthi
1 Kings · chapter 11 · verse 16

1 Kings 11:16 in Kannada

ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.

Kondu haakalpattavarannu hoonidalu hodaaga hadadanu innoo chikka huduganaagiddu avanoo avana sangada avana tandeya sevaka raada edomyaralli kelavaroo guptadalli praveshisalu odihodaru.

1 Kings 11:16 in English

King James Version (KJV)
(For six months did Joab remain there with all Israel, until he had cut off every male in Edom:)
World English Bible (WEB)
(for Joab and all Israel remained there six months, until he had cut off every male in Edom),
American Standard Version (ASV)
(for Joab and all Israel remained there six months, until he had cut off every male in Edom);
Bible in Basic English (BBE)
(For Joab and all Israel were there six months till every male in Edom had been cut off;)
Darby Translation (DBY)
(for Joab abode there six months with all Israel, until he had cut off every male in Edom),
Webster's Bible (WBS)
(For six months did Joab remain there with all Israel, until he had cut off every male in Edom:)
Young's Literal Translation (YLT)
for six months did Joab abide there, and all Israel, till the cutting off of every male in Edom —

Read in context

  1. 14ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
  2. 15ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
  3. 16ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
  4. 17ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
  5. 18ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
Read all of 1 Kings 11

Original words (Hebrew)

1 Kings 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.