Skip to content
ThuthiThuthiThuthi
1 Kings · chapter 11 · verse 17

1 Kings 11:17 in Kannada

ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.

Yovaabanu edominalliruva gandasarellarannu sanharisuva varegoo israayelina samasta sainyada sangada alli aaru tingalu iddanu.

1 Kings 11:17 in English

King James Version (KJV)
That Hadad fled, he and certain Edomites of his father’s servants with him, to go into Egypt; Hadad [being] yet a little child.
World English Bible (WEB)
Hadad fled, he and certain Edomites of his father’s servants with him, to go into Egypt, when Hadad was still a little child.
American Standard Version (ASV)
that Hadad fled, he and certain Edomites of his father’s servants with him, to go into Egypt, Hadad being yet a little child.
Bible in Basic English (BBE)
Hadad, being still a young boy, went in flight to Egypt, with certain Edomites, servants of his father;
Darby Translation (DBY)
that Hadad fled, he and certain Edomites of his father's servants with him, to go into Egypt, Hadad being yet a little child.
Webster's Bible (WBS)
That Hadad fled, he and certain Edomites of his father's servants with him, to go into Egypt; Hadad [being] yet a little child.
Young's Literal Translation (YLT)
and Hadad fleeth, he and certain Edomites, of the servants of his father, with him, to go in to Egypt, and Hadad [is] a little youth,

Read in context

  1. 15ಅವನು ಎದೋಮಿನಲ್ಲಿ ಅರಸನ ಸಂತತಿಯವನಾಗಿದ್ದನು. ಹೇಗಂದರೆ, ದಾವೀದನು ಎದೋಮಿನಲ್ಲಿ ರುವಾಗ ಸೈನ್ಯಾಧಿಪತಿಯಾದ ಯೋವಾಬನು ಎದೋ ಮಿನಲ್ಲಿ ಗಂಡಸರೆಲ್ಲರನ್ನೂ ಕೊಂದುಹಾಕಿದ ತರು ವಾಯ
  2. 16ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
  3. 17ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
  4. 18ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
  5. 19ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್‌ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
Read all of 1 Kings 11

Cross references

Original words (Hebrew)

1 Kings 11:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.