Skip to content
ThuthiThuthiThuthi
1 Kings · chapter 11 · verse 18

1 Kings 11:18 in Kannada

ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.

Aadare hadadanoo avana sangada iruvavaroo midyaanannu bittu paaraanige bandu allinda manushyarannu tegedukondu aiguptadalli praveshisi aiguptada arasanaada pharohana balige bandaru. Avanu ivanige maneyannu kottu aahaaravannu nemisi bhoomiyannu kottanu.

1 Kings 11:18 in English

King James Version (KJV)
And they arose out of Midian, and came to Paran: and they took men with them out of Paran, and they came to Egypt, unto Pharaoh king of Egypt; which gave him an house, and appointed him victuals, and gave him land.
World English Bible (WEB)
They arose out of Midian and came to Paran; and they took men with them out of Paran, and they came to Egypt, to Pharaoh king of Egypt, who gave him a house, and appointed him food, and gave him land.
American Standard Version (ASV)
And they arose out of Midian, and came to Paran; and they took men with them out of Paran, and they came to Egypt, unto Pharaoh king of Egypt, who gave him a house, and appointed him victuals, and gave him land.
Bible in Basic English (BBE)
And they went on from Midian and came to Paran; and, taking men from Paran with them, they came to Egypt, to Pharaoh, king of Egypt, who gave him a house and gave orders for his food and gave him land.
Darby Translation (DBY)
And they arose out of Midian, and came to Paran, and took men with them out of Paran, and they came to Egypt, to Pharaoh king of Egypt; who gave him a house, and appointed him victuals, and gave him land.
Webster's Bible (WBS)
And they arose out of Midian, and came to Paran: and they took men with them from Paran, and they came to Egypt, to Pharaoh king of Egypt; who gave him a house, and appointed him victuals, and gave him land.
Young's Literal Translation (YLT)
and they rise out of Midian, and come into Paran, and take men with them out of Paran, and come in to Egypt, unto Pharaoh king of Egypt, and he giveth to him a house, and bread hath commanded for him, and land hath given to him.

Read in context

  1. 16ಕೊಂದು ಹಾಕಲ್ಪಟ್ಟವರನ್ನು ಹೂಣಿಡಲು ಹೋದಾಗ ಹದದನು ಇನ್ನೂ ಚಿಕ್ಕ ಹುಡುಗನಾಗಿದ್ದು ಅವನೂ ಅವನ ಸಂಗಡ ಅವನ ತಂದೆಯ ಸೇವಕ ರಾದ ಎದೋಮ್ಯರಲ್ಲಿ ಕೆಲವರೂ ಗುಪ್ತದಲ್ಲಿ ಪ್ರವೇಶಿಸಲು ಓಡಿಹೋದರು.
  2. 17ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
  3. 18ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
  4. 19ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್‌ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  5. 20ತಖ್ಪೆನೇಸ್‌ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್‌ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.
Read all of 1 Kings 11

Cross references

Original words (Hebrew)

1 Kings 11:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.