Skip to content
ThuthiThuthiThuthi
1 Kings · chapter 11 · verse 19

1 Kings 11:19 in Kannada

ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್‌ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.

Idallade hadadanu pharohana drushtiyalli ati krupeyannu hondi danu. Enandare, avanu raaniyaagiruva tanna hendatiyaada takhpenesyembavala saho dariyannu avanige hendatiyaagi kottanu.

1 Kings 11:19 in English

King James Version (KJV)
And Hadad found great favour in the sight of Pharaoh, so that he gave him to wife the sister of his own wife, the sister of Tahpenes the queen.
World English Bible (WEB)
Hadad found great favor in the sight of Pharaoh, so that he gave him as wife the sister of his own wife, the sister of Tahpenes the queen.
American Standard Version (ASV)
And Hadad found great favor in the sight of Pharaoh, so that he gave him to wife the sister of his own wife, the sister of Tahpenes the queen.
Bible in Basic English (BBE)
Now Hadad was very pleasing to Pharaoh, so that he gave him the sister of his wife, Tahpenes the queen, for his wife.
Darby Translation (DBY)
And Hadad found great favour in the sight of Pharaoh, and he gave him as wife the sister of his own wife, the sister of Tahpenes the queen.
Webster's Bible (WBS)
And Hadad found great favor in the sight of Pharaoh, so that he gave him for a wife the sister of his own wife, the sister of Tahpenes the queen.
Young's Literal Translation (YLT)
And Hadad findeth grace in the eyes of Pharaoh exceedingly, and he giveth to him a wife, the sister of his own wife, sister of Tahpenes the mistress;

Read in context

  1. 17ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
  2. 18ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
  3. 19ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್‌ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  4. 20ತಖ್ಪೆನೇಸ್‌ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್‌ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.
  5. 21ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
Read all of 1 Kings 11

Cross references

Original words (Hebrew)

1 Kings 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.