Skip to content
ThuthiThuthiThuthi
1 Kings · chapter 11 · verse 20

1 Kings 11:20 in Kannada

ತಖ್ಪೆನೇಸ್‌ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್‌ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.

Takhpenes sahodariyu avanige genuba tanemba maganannu hettalu. Takhpenes ivanannu pharohana maneyalli mole bidisidalu. Genubatanu pharohana maneyalli avana makkala sangada iddanu.

1 Kings 11:20 in English

King James Version (KJV)
And the sister of Tahpenes bare him Genubath his son, whom Tahpenes weaned in Pharaoh’s house: and Genubath was in Pharaoh’s household among the sons of Pharaoh.
World English Bible (WEB)
The sister of Tahpenes bore him Genubath his son, whom Tahpenes weaned in Pharaoh’s house; and Genubath was in Pharaoh’s house among the sons of Pharaoh.
American Standard Version (ASV)
And the sister of Tahpenes bare him Genubath his son, whom Tahpenes weaned in Pharaoh’s house; and Genubath was in Pharaoh’s house among the sons of Pharaoh.
Bible in Basic English (BBE)
And the sister of Tahpenes had a son by him, Genubath, whom Tahpenes took care of in Pharaoh's house; and Genubath was living in Pharaoh's house among Pharaoh's sons.
Darby Translation (DBY)
And the sister of Tahpenes bore him Genubath his son; and Tahpenes brought him up in Pharaoh's house; and Genubath was in Pharaoh's household, among the sons of Pharaoh.
Webster's Bible (WBS)
And the sister of Tahpenes bore him Genubath his son, whom Tahpenes weaned in Pharaoh's house: and Genubath was in Pharaoh's household among the sons of Pharaoh.
Young's Literal Translation (YLT)
and the sister of Tahpenes beareth to him Genubath his son, and Tahpenes weaneth him within the house of Pharaoh, and Genubath is in the house of Pharaoh in the midst of the sons of Pharaoh.

Read in context

  1. 18ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
  2. 19ಇದಲ್ಲದೆ ಹದದನು ಫರೋಹನ ದೃಷ್ಟಿಯಲ್ಲಿ ಅತಿ ಕೃಪೆಯನ್ನು ಹೊಂದಿ ದನು. ಏನಂದರೆ, ಅವನು ರಾಣಿಯಾಗಿರುವ ತನ್ನ ಹೆಂಡತಿಯಾದ ತಖ್ಪೆನೇಸ್‌ಯೆಂಬವಳ ಸಹೋ ದರಿಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
  3. 20ತಖ್ಪೆನೇಸ್‌ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್‌ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.
  4. 21ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
  5. 22ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
Read all of 1 Kings 11

Cross references

Original words (Hebrew)

1 Kings 11:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.