Skip to content
ThuthiThuthiThuthi
1 Kings · chapter 11 · verse 22

1 Kings 11:22 in Kannada

ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.

Pharohanu avanige -- yaake? Igo, neenu ninna deshakke hogabekembuva haage neenu nanna sangada iruvaaga ninage enu korateyaayitu andaaga avanu--enoo illa; aadare hegaadaroo naanu allige hoguttene andanu.

1 Kings 11:22 in English

King James Version (KJV)
Then Pharaoh said unto him, But what hast thou lacked with me, that, behold, thou seekest to go to thine own country? And he answered, Nothing: howbeit let me go in any wise.
World English Bible (WEB)
Then Pharaoh said to him, “But what have you lacked with me, that behold, you seek to go to your own country?” He answered, “Nothing, however only let me depart.”
American Standard Version (ASV)
Then Pharaoh said unto him, But what hast thou lacked with me, that, behold, thou seekest to go to thine own country? And he answered, Nothing: howbeit only let me depart.
Bible in Basic English (BBE)
But Pharaoh said to him, What have you been short of while you have been with me, that you are desiring to go back to your country? And he said, Nothing; but even so, send me back.
Darby Translation (DBY)
And Pharaoh said to him, What then dost thou lack with me, that behold, thou desirest to go to thine own country? And he said, Nothing; but in any case let me depart.
Webster's Bible (WBS)
Then Pharaoh said to him, But what hast thou lacked with me, that, behold, thou seekest to go to thy own country? And he answered, Nothing: yet, in any wise let me go.
Young's Literal Translation (YLT)
And Pharaoh saith to him, 'But, what art thou lacking with me, that lo, thou art seeking to go unto thine own land?' and he saith, 'Nay, but thou dost certainly send me away.'

Read in context

  1. 20ತಖ್ಪೆನೇಸ್‌ ಸಹೋದರಿಯು ಅವನಿಗೆ ಗೆನುಬ ತನೆಂಬ ಮಗನನ್ನು ಹೆತ್ತಳು. ತಖ್ಪೆನೇಸ್‌ ಇವನನ್ನು ಫರೋಹನ ಮನೆಯಲ್ಲಿ ಮೊಲೆ ಬಿಡಿಸಿದಳು. ಗೆನುಬತನು ಫರೋಹನ ಮನೆಯಲ್ಲಿ ಅವನ ಮಕ್ಕಳ ಸಂಗಡ ಇದ್ದನು.
  2. 21ಆದರೆ ದಾವೀದನು ತನ್ನ ಪಿತೃಗಳ ಸಂಗಡ ಮಲಗಿದ್ದಾನೆಂದೂ ಸೈನ್ಯಾಧಿಪತಿಯಾದ ಯೋವಾಬನು ಸತ್ತುಹೋದನೆಂದೂ ಹದದನು ಐಗುಪ್ತದಲ್ಲಿ ಕೇಳಿ ಫರೋಹನಿಗೆ--ನಾನು ನನ್ನ ದೇಶಕ್ಕೆ ಹೋಗುವ ಹಾಗೆ ನನ್ನನ್ನು ಕಳುಹಿಸು ಅಂದನು.
  3. 22ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
  4. 23ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
  5. 24ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
Read all of 1 Kings 11

Cross references

Original words (Hebrew)

1 Kings 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.