1 Kings · chapter 11 · verse 24
1 Kings 11:24 in Kannada
ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
Daaveedanu chobada janarannu sanharisuvaaga ivanu manushyarannu tanna baliyalli koodisikondu ondu gumpige adhipatiyaadanu. Ivanu avara sangada damaskakke hogi alli vaasisi damaskadalli aaluttaa iddanu.
1 Kings 11:24 in English
- King James Version (KJV)
- And he gathered men unto him, and became captain over a band, when David slew them [of Zobah:] and they went to Damascus, and dwelt therein, and reigned in Damascus.
- World English Bible (WEB)
- He gathered men to himself, and became captain over a troop, when David killed them of Zobah. They went to Damascus and lived there, and reigned in Damascus.
- American Standard Version (ASV)
- And he gathered men unto him, and became captain over a troop, when David slew them [of Zobah]: and they went to Damascus, and dwelt therein, and reigned in Damascus.
- Bible in Basic English (BBE)
- He got some men together and made himself captain of a band of outlaws; and went to Damascus and became king there.
- Darby Translation (DBY)
- And he collected men to him, and became captain of a band, when David slew them [of Zobah]; and they went to Damascus, and dwelt there, and reigned in Damascus.
- Webster's Bible (WBS)
- And he gathered men to him, and became captain over a band, when David slew them [of Zobah] : and they went to Damascus, and dwelt in it, and reigned in Damascus.
- Young's Literal Translation (YLT)
- and gathereth unto himself men, and is head of a troop in David's slaying them, and they go to Damascus, and dwell in it, and reign in Damascus;
Read in context
- 22ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.
- 23ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
- 24ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
- 25ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್ ದೇಶವನ್ನು ಆಳುತ್ತಾ ಇದ್ದನು.
- 26ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
Cross references
- 2 Samuel 10:8 2 ಸಮುವೇಲನು 10:8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- 2 Samuel 10:18 2 ಸಮುವೇಲನು 10:18ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- 1 Kings 20:34 1 ಅರಸುಗಳು 20:34ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- 1 Kings 19:15 1 ಅರಸುಗಳು 19:15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ