1 Kings · chapter 11 · verse 26
1 Kings 11:26 in Kannada
ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
Idallade chareda pattanada ephraatyanaada nebaatana maganaada yaarobbaamanu iddanu; cherooyalemba vidhaveyaada stree avanige taayi yu; avanu solomonana sevakanu; ivanu arasanige virodhavaagi tanna kaiyannettiddanu.
1 Kings 11:26 in English
- King James Version (KJV)
- And Jeroboam the son of Nebat, an Ephrathite of Zereda, Solomon’s servant, whose mother’s name [was] Zeruah, a widow woman, even he lifted up [his] hand against the king.
- World English Bible (WEB)
- Jeroboam the son of Nebat, an Ephraimite of Zeredah, a servant of Solomon, whose mother’s name was Zeruah, a widow, also lifted up his hand against the king.
- American Standard Version (ASV)
- And Jeroboam the son of Nebat, an Ephraimite of Zeredah, a servant of Solomon, whose mother’s name was Zeruah, a widow, he also lifted up his hand against the king.
- Bible in Basic English (BBE)
- And there was Jeroboam, the son of Nebat, an Ephraimite from Zeredah, a servant of Solomon, whose mother was Zeruah, a widow; and his hand was lifted up against the king.
- Darby Translation (DBY)
- And Jeroboam the son of Nebat, an Ephrathite of Zeredah, Solomon's servant (whose mother's name was Zeruah, a widow woman), even he lifted up his hand against the king.
- Webster's Bible (WBS)
- And Jeroboam the son of Nebat, an Ephrathite of Zereda, Solomon's servant, whose mother's name [was] Zeruah, a widow woman, even he raised [his] hand against the king.
- Young's Literal Translation (YLT)
- And Jeroboam son of Nebat, an Ephrathite of Zereda — the name of whose mother [is] Zeruah, a widow woman — servant to Solomon, he also lifteth up a hand against the king;
Read in context
- 24ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
- 25ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್ ದೇಶವನ್ನು ಆಳುತ್ತಾ ಇದ್ದನು.
- 26ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
- 27ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
- 28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
Cross references
- 2 Chronicles 13:6 2 ಪೂರ್ವಕಾಲವೃತ್ತಾಂತ 13:6ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.
- 1 Kings 12:2 1 ಅರಸುಗಳು 12:2(ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು.
- 1 Kings 11:11 1 ಅರಸುಗಳು 11:11ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
- 2 Samuel 20:21 2 ಸಮುವೇಲನು 20:21ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
- 1 Samuel 1:1 1 ಸಮುವೇಲನು 1:1ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
- Ruth 1:2 ರೂತಳು 1:2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
- 1 Kings 11:28 1 ಅರಸುಗಳು 11:28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
- 1 Kings 12:20–24 1 ಅರಸುಗಳು 12:20–24ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ. ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು. ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
- 1 Kings 15:30 1 ಅರಸುಗಳು 15:30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
- 1 Kings 16:3 1 ಅರಸುಗಳು 16:3ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
- Genesis 35:16 ಆದಿಕಾಂಡ 35:16ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
- 1 Chronicles 2:19 1 ಪೂರ್ವಕಾಲವೃತ್ತಾಂತ 2:19ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.
Original words (Hebrew)
- Jeroboam · H3379יָרׇבְעָם Yârobʻâm
- son · H1121בֵּן bên
- Nebat · H5028נְבָט Nᵉbâṭ
- Ephrathite · H673אֶפְרָתִי ʼEphrâthîy
- Zereda · H6868צְרֵדָה Tsᵉrêdâh
- Solomon’s · H8010שְׁלֹמֹה Shᵉlômôh
- servant · H5650עֶבֶד ʻebed
- mother’s · H517אֵם ʼêm
- name · H8034שֵׁם shêm
- Zeruah · H6871צְרוּעָה Tsᵉrûwʻâh
- widow · H490אַלְמָנָה ʼalmânâh
- woman · H802אִשָּׁה ʼishshâh
- up · H7311רוּם rûwm
- hand · H3027יָד yâd
- king · H4428מֶלֶךְ melek