Skip to content
ThuthiThuthiThuthi
1 Kings · chapter 11 · verse 27

1 Kings 11:27 in Kannada

ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ

Avanu arasanige virodhavaagi tanna kaiyannu ettida kaaranavenandare, solomonanu millokoteyannu kattisi tanna tandeyaada daaveedana pattanadalli bidduhodavugalannu katti suttiruvaaga

1 Kings 11:27 in English

King James Version (KJV)
And this [was] the cause that he lifted up [his] hand against the king: Solomon built Millo, [and] repaired the breaches of the city of David his father.
World English Bible (WEB)
This was the reason why he lifted up his hand against the king: Solomon built Millo, and repaired the breach of his father David’s city.
American Standard Version (ASV)
And this was the reason why he lifted up his hand against the king: Solomon built Millo, and repaired the breach of the city of David his father.
Bible in Basic English (BBE)
The way in which his hand came to be lifted up against the king was this: Solomon was building the Millo and making good the damaged parts of the town of his father David;
Darby Translation (DBY)
And this was the cause that he lifted up his hand against the king: Solomon was building Millo, and closing the breach of the city of David his father;
Webster's Bible (WBS)
And this [was] the cause why he raised [his] hand against the king: Solomon built Millo, [and] repaired the breaches of the city of David his father.
Young's Literal Translation (YLT)
and this [is] the thing [for] which he lifted up a hand against the king: Solomon built Millo — he shut up the breach of the city of David his father,

Read in context

  1. 25ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್‌ ದೇಶವನ್ನು ಆಳುತ್ತಾ ಇದ್ದನು.
  2. 26ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.
  3. 27ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
  4. 28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
  5. 29ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
Read all of 1 Kings 11

Cross references

Original words (Hebrew)

1 Kings 11:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.