1 Kings · chapter 11 · verse 3
1 Kings 11:3 in Kannada
ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
Avanige arasugala kumaarteyaraada elu nooru mandi patniyaroo munnooru mandi upapatnigaloo iddaru. Avana patniyaru avana hrudayavannu tirugisidaru.
1 Kings 11:3 in English
- King James Version (KJV)
- And he had seven hundred wives, princesses, and three hundred concubines: and his wives turned away his heart.
- World English Bible (WEB)
- He had seven hundred wives, princesses, and three hundred concubines. His wives turned his heart away.
- American Standard Version (ASV)
- And he had seven hundred wives, princesses, and three hundred concubines; and his wives turned away his heart.
- Bible in Basic English (BBE)
- He had seven hundred wives, daughters of kings, and three hundred other wives; and through his wives his heart was turned away.
- Darby Translation (DBY)
- And he had seven hundred wives, princesses, and three hundred concubines; and his wives turned away his heart.
- Webster's Bible (WBS)
- And he had seven hundred wives, princesses, and three hundred concubines: and his wives turned away his heart.
- Young's Literal Translation (YLT)
- And he hath women, princesses, seven hundred, and concubines three hundred; and his wives turn aside his heart.
Read in context
- 1ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
- 2ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
- 3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
- 4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- 5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
Cross references
- 2 Samuel 5:13–16 2 ಸಮುವೇಲನು 5:13–16ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ ಸೊಲೊಮೋನ್ ಇಬ್ಹಾರ್ ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
- Ecclesiastes 7:28 ಪ್ರಸಂಗಿ 7:28ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Judges 9:5 ನ್ಯಾಯಸ್ಥಾಪಕರು 9:5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
- 2 Samuel 3:2–5 2 ಸಮುವೇಲನು 3:2–5ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಿಂದ ಹುಟ್ಟಿದ ಅವನ ಎರಡನೇ ಮಗನಾದ ಕಿಲಾಬನೂ ಗೆಷೂರಿನ ಅರಸನಾಗಿರುವ ತಲ್ಮೈಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೇ ಮಗನಾದ ಅಬ್ಷಾಲೋಮನೂ ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.
- 2 Chronicles 11:21 2 ಪೂರ್ವಕಾಲವೃತ್ತಾಂತ 11:21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
- Judges 8:30–31 ನ್ಯಾಯಸ್ಥಾಪಕರು 8:30–31ಗಿದ್ಯೋನ ನಿಗೆ ಅನೇಕ ಮಂದಿ ಹೆಂಡತಿಯರು ಇದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಮಕ್ಕಳು ಹುಟ್ಟಿದರು. ಶೆಕೆ ಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕ ನೆಂದು ಹೆಸರಿಟ್ಟನು.