1 Kings · chapter 11 · verse 30
1 Kings 11:30 in Kannada
ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
Avanu hosa vastravannu hoddu kondiddanu. Avaribbaroo holadalli ontiyaa giddaru. Aaga aheeyanu tanna mele iruva vastravannu hididu hanneradu tundugalaagi haridu yaarobbaamanige--ee hattu tundugalannu neenu tegeduko.
1 Kings 11:30 in English
- King James Version (KJV)
- And Ahijah caught the new garment that [was] on him, and rent it [in] twelve pieces:
- World English Bible (WEB)
- Ahijah took the new garment that was on him, and tore it in twelve pieces.
- American Standard Version (ASV)
- And Ahijah laid hold of the new garment that was on him, and rent it in twelve pieces.
- Bible in Basic English (BBE)
- And Ahijah took his new robe in his hands, parting it violently into twelve.
- Darby Translation (DBY)
- Then Ahijah seized the new garment that was on him, and rent it in twelve pieces;
- Webster's Bible (WBS)
- And Ahijah caught the new garment that [was] on him, and rent it [in] twelve pieces:
- Young's Literal Translation (YLT)
- and Ahijah layeth hold on the new garment that [is] on him, and rendeth it — twelve pieces,
Read in context
- 28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
- 29ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
- 30ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
- 31ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
- 32(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
Cross references
- 1 Samuel 15:27–28 1 ಸಮುವೇಲನು 15:27–28ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು. ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- 1 Samuel 24:4–5 1 ಸಮುವೇಲನು 24:4–5ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು. ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.