Skip to content
ThuthiThuthiThuthi
1 Kings · chapter 11 · verse 31

1 Kings 11:31 in Kannada

ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.

Idakke israayelina devaraada kartanu--igo, naanu solomonana kai yinda raajyavannu kittukondu hattu gotra galannu ninage koduvenu.

1 Kings 11:31 in English

King James Version (KJV)
And he said to Jeroboam, Take thee ten pieces: for thus saith the LORD, the God of Israel, Behold, I will rend the kingdom out of the hand of Solomon, and will give ten tribes to thee:
World English Bible (WEB)
He said to Jeroboam, “Take ten pieces; for the LORD, the God of Israel, says, ‘Behold, I will tear the kingdom out of the hand of Solomon and will give ten tribes to you
American Standard Version (ASV)
And he said to Jeroboam, Take thee ten pieces; for thus saith Jehovah, the God of Israel, Behold, I will rend the kingdom out of the hand of Solomon, and will give ten tribes to thee
Bible in Basic English (BBE)
And he said to Jeroboam, Take ten of the parts, for this is what the Lord has said: See, I will take the kingdom away from Solomon by force, and will give ten tribes to you;
Darby Translation (DBY)
and said to Jeroboam, Take thee ten pieces; for thus saith Jehovah the God of Israel: Behold, I will rend the kingdom out of the hand of Solomon, and will give ten tribes to thee;
Webster's Bible (WBS)
And he said to Jeroboam, Take thee ten pieces: for thus saith the LORD, the God of Israel, Behold, I will rend the kingdom from the hand of Solomon, and will give ten tribes to thee:
Young's Literal Translation (YLT)
and saith to Jeroboam, 'Take to thee ten pieces, for thus said Jehovah, God of Israel, lo, I am rending the kingdom out of the hand of Solomon, and have given to thee the ten tribes,

Read in context

  1. 29ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.
  2. 30ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
  3. 31ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
  4. 32(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
  5. 33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
Read all of 1 Kings 11

Cross references

Original words (Hebrew)

1 Kings 11:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.