Skip to content
ThuthiThuthiThuthi
1 Kings · chapter 11 · verse 32

1 Kings 11:32 in Kannada

(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)

(nanna sevakanaada daaveedanigoskaravoo israayelina samasta gotragalinda naanu aadukonda pattanavaada yeroosalemigoskaravoo avanige ondu gotra iruvadu.)

1 Kings 11:32 in English

King James Version (KJV)
(But he shall have one tribe for my servant David’s sake, and for Jerusalem’s sake, the city which I have chosen out of all the tribes of Israel:)
World English Bible (WEB)
(but he shall have one tribe, for my servant David’s sake and for Jerusalem’s sake, the city which I have chosen out of all the tribes of Israel),
American Standard Version (ASV)
(but he shall have one tribe, for my servant David’s sake and for Jerusalem’s sake, the city which I have chosen out of all the tribes of Israel);
Bible in Basic English (BBE)
(But one tribe will be his, because of my servant David, and because of Jerusalem, the town which, out of all the tribes of Israel, I have made mine,)
Darby Translation (DBY)
but one tribe shall he have for my servant David's sake, and for Jerusalem's sake, the city which I have chosen out of all the tribes of Israel:
Webster's Bible (WBS)
(But he shall have one tribe for my servant David's sake, and for Jerusalem's sake, the city which I have chosen out of all the tribes of Israel:)
Young's Literal Translation (YLT)
and the one tribe he hath for My servant David's sake, and for Jerusalem's sake, the city which I have fixed on, out of all the tribes of Israel.

Read in context

  1. 30ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
  2. 31ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
  3. 32(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)
  4. 33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
  5. 34ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.
Read all of 1 Kings 11

Cross references

Original words (Hebrew)

1 Kings 11:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.