1 Kings · chapter 11 · verse 35
1 Kings 11:35 in Kannada
ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
Aadare naanu avana magana kaiyinda raajyavannu takkondu adaralli hattu gotragalannu ninage koduvenu.
1 Kings 11:35 in English
- King James Version (KJV)
- But I will take the kingdom out of his son’s hand, and will give it unto thee, [even] ten tribes.
- World English Bible (WEB)
- but I will take the kingdom out of his son’s hand and will give it to you, even ten tribes.
- American Standard Version (ASV)
- but I will take the kingdom out of his son’s hand, and will give it unto thee, even ten tribes.
- Bible in Basic English (BBE)
- But I will take the kingdom from his son, and give it to you.
- Darby Translation (DBY)
- but I will take the kingdom out of his son's hand, and will give it unto thee, — the ten tribes.
- Webster's Bible (WBS)
- But I will take the kingdom out of his son's hand, and will give it to thee, [even] ten tribes.
- Young's Literal Translation (YLT)
- and I have taken the kingdom out of the hand of his son, and given it to thee — the ten tribes;
Read in context
- 33ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.
- 34ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.
- 35ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
- 36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 37ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
Cross references
- 1 Kings 11:12 1 ಅರಸುಗಳು 11:12ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
- 2 Chronicles 10:15–17 2 ಪೂರ್ವಕಾಲವೃತ್ತಾಂತ 10:15–17ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು. ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
- Exodus 20:5–6 ವಿಮೋಚನಕಾಂಡ 20:5–6ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು. ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
- 1 Kings 12:15–17 1 ಅರಸುಗಳು 12:15–17ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು. ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
- 1 Kings 12:20 1 ಅರಸುಗಳು 12:20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.