1 Kings · chapter 11 · verse 36
1 Kings 11:36 in Kannada
ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
Alli nanna hesarannidalu naanu aadukonda pattanavaada yeroosaleminalli nanna munde nanna sevakanaada daaveedanige yaavaagaloo belaku untaaguva haage avana maganige ondu gotra vannu koduvenu.
1 Kings 11:36 in English
- King James Version (KJV)
- And unto his son will I give one tribe, that David my servant may have a light alway before me in Jerusalem, the city which I have chosen me to put my name there.
- World English Bible (WEB)
- I will give one tribe to his son, that David my servant may have a lamp always before me in Jerusalem, the city which I have chosen for myself to put my name there.
- American Standard Version (ASV)
- And unto his son will I give one tribe, that David my servant may have a lamp alway before me in Jerusalem, the city which I have chosen me to put my name there.
- Bible in Basic English (BBE)
- And one tribe I will give to his son, so that David my servant may have a light for ever burning before me in Jerusalem, the town which I have made mine to put my name there.
- Darby Translation (DBY)
- And unto his son will I give one tribe, that David my servant may have a lamp always before me in Jerusalem, the city that I have chosen for myself to put my name there.
- Webster's Bible (WBS)
- And to his son will I give one tribe, that David my servant may have a light always before me in Jerusalem, the city which I have chosen for me to put my name there.
- Young's Literal Translation (YLT)
- and to his son I give one tribe, for there being a lamp to David My servant all the days before Me in Jerusalem, the city that I have chosen to Myself to put My name there.
Read in context
- 34ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.
- 35ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
- 36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 37ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
- 38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
Cross references
- 1 Kings 15:4 1 ಅರಸುಗಳು 15:4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
- 2 Kings 8:19 2 ಅರಸುಗಳು 8:19ಕರ್ತನು ದಾವೀದನಿಗೂ ಅವನ ಮಕ್ಕಳಿಗೂ ನಿರಂತರವಾಗಿ ದೀಪವನ್ನು ಕೊಡುವೆನೆಂದು ಅವನಿಗೆ ವಾಗ್ದಾನ ಮಾಡಿದ ಹಾಗೆ ತನ್ನ ಸೇವಕನಾದ ದಾವೀದನ ನಿಮಿತ್ತ ಯೆಹೂದವನ್ನು ಕೆಡಿಸಲು ಮನಸ್ಸಿಲ್ಲದೆ ಇದ್ದನು.
- 1 Kings 11:13 1 ಅರಸುಗಳು 11:13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 2 Chronicles 21:7 2 ಪೂರ್ವಕಾಲವೃತ್ತಾಂತ 21:7ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
- 2 Samuel 21:17 2 ಸಮುವೇಲನು 21:17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
- Psalm 132:17 ಕೀರ್ತನೆಗಳು 132:17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Amos 9:11–12 ಆಮೋಸ 9:11–12ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
- Luke 1:69–70 ಲೂಕನು 1:69–70ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ. ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- 1 Kings 9:3 1 ಅರಸುಗಳು 9:3ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
- Revelation 21:10 ಪ್ರಕಟನೆ 21:10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- 2 Samuel 7:29 2 ಸಮುವೇಲನು 7:29ಆದಕಾರಣ ಈಗ ನಿನ್ನ ದಾಸನ ಮನೆಯು ನಿನ್ನ ಮುಂದೆ ಸದಾಕಾಲಕ್ಕೂ ಇರುವ ಹಾಗೆ ಅದನ್ನು ಆಶೀರ್ವದಿಸಲು ನಿನ್ನ ಚಿತ್ತವಾಗಿರಲಿ, ಯಾಕಂದರೆ ಓ ಕರ್ತನಾದ ದೇವರೇ, ನೀನು ಅದನ್ನು ಹೇಳಿದಿ; ನಿನ್ನ ದಾಸನ ಮನೆಯು ಸದಾಕಾಲವೂ ನಿನ್ನ ಆಶೀರ್ವಾದದಿಂದ ಆಶೀರ್ವದಿಸಲ್ಪಟ್ಟಿರಲಿ ಎಂದು ಹೇಳಿದನು.
Original words (Hebrew)
- son · H1121בֵּן bên
- give · H5414נָתַן nâthan
- one · H259אֶחָד ʼechâd
- tribe · H7626שֵׁבֶט shêbeṭ
- David · H1732דָּוִד Dâvid
- servant · H5650עֶבֶד ʻebed
- light · H5216נִיר nîyr
- alway · H3117יוֹם yôwm
- before · H6440פָּנִים pânîym
- Jerusalem · H3389יְרוּשָׁלַ͏ִם Yᵉrûwshâlaim
- city · H5892עִיר ʻîyr
- chosen · H977בָּחַר bâchar
- put · H7760שׂוּם sûwm
- name · H8034שֵׁם shêm