1 Kings · chapter 11 · verse 37
1 Kings 11:37 in Kannada
ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
Idallade naanu ninnannu takkondu neenu ninna praanavu ichchaisuvadellavannu aaluvante maadi israayelina mele arasanaa giruvi.
1 Kings 11:37 in English
- King James Version (KJV)
- And I will take thee, and thou shalt reign according to all that thy soul desireth, and shalt be king over Israel.
- World English Bible (WEB)
- I will take you, and you shall reign according to all that your soul desires, and shall be king over Israel.
- American Standard Version (ASV)
- And I will take thee, and thou shalt reign according to all that thy soul desireth, and shalt be king over Israel.
- Bible in Basic English (BBE)
- And you I will take, and you will be king over Israel, ruling over whatever is the desire of your soul.
- Darby Translation (DBY)
- And I will take thee, that thou mayest reign over all that thy soul desireth, and thou shalt be king over Israel.
- Webster's Bible (WBS)
- And I will take thee, and thou shalt reign according to all that thy soul desireth, and shalt be king over Israel.
- Young's Literal Translation (YLT)
- 'And thee I take, and thou hast reigned over all that thy soul desireth, and thou hast been king over Israel;
Read in context
- 35ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.
- 36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 37ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
- 38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
- 39ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
Cross references
- 2 Samuel 3:21 2 ಸಮುವೇಲನು 3:21ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.
- Deuteronomy 14:26 ಧರ್ಮೋಪದೇಶಕಾಂಡ 14:26ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
- 1 Kings 11:26 1 ಅರಸುಗಳು 11:26ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು.