1 Kings · chapter 11 · verse 38
1 Kings 11:38 in Kannada
ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
Naanu ninage aajnyaapisiddellaa neenu keli nanna maargagalalli nadedu nanna sevakanaada daaveedanu maadida haage nanna kattalegalannoo aajnyegalannoo kaikondu nanna drushtige yathaartha vaadaddannu maadidare naanu ninna sangada iddu daaveedanigoskara kattida haage ninage sthiravaada maneyannu katti israayelyarannu ninage kodu venu.
1 Kings 11:38 in English
- King James Version (KJV)
- And it shall be, if thou wilt hearken unto all that I command thee, and wilt walk in my ways, and do [that is] right in my sight, to keep my statutes and my commandments, as David my servant did; that I will be with thee, and build thee a sure house, as I built for David, and will give Israel unto thee.
- World English Bible (WEB)
- It shall be, if you will listen to all that I command you, and will walk in my ways, and do that which is right in my eyes, to keep my statutes and my commandments, as David my servant did, that I will be with you, and will build you a sure house, as I built for David, and will give Israel to you.
- American Standard Version (ASV)
- And it shall be, if thou wilt hearken unto all that I command thee, and wilt walk in my ways, and do that which is right in mine eyes, to keep my statutes and my commandments, as David my servant did; that I will be with thee, and will build thee a sure house, as I built for David, and will give Israel unto thee.
- Bible in Basic English (BBE)
- And if you give attention to the orders I give you, walking in my ways and doing what is right in my eyes and keeping my laws and my orders as David my servant did; then I will be with you, building up for you a safe house, as I did for David, and I will give Israel to you.
- Darby Translation (DBY)
- And it shall be, if thou wilt hearken unto all that I command thee, and wilt walk in my ways, and do that which is right in my sight, in keeping my statutes and my commandments, as David my servant did, that I will be with thee, and build thee a lasting house, as I built for David, and will give Israel unto thee.
- Webster's Bible (WBS)
- And it shall be, if thou wilt hearken to all that I command thee, and wilt walk in my ways, and do right in my sight, to keep my statutes and my commandments, as David my servant did; that I will be with thee, and build thee a sure house, as I built for David, and will give Israel to thee.
- Young's Literal Translation (YLT)
- and it hath been, if thou dost hear all that I command thee, and hast walked in My ways, and done that which is right in Mine eyes, to keep My statutes and My commands, as did David My servant, that I have been with thee, and have built for thee a stedfast house, as I built for David, and have given to thee Israel,
Read in context
- 36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 37ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
- 38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
- 39ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
- 40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
Cross references
- 2 Samuel 7:11 2 ಸಮುವೇಲನು 7:11ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Deuteronomy 31:8 ಧರ್ಮೋಪದೇಶಕಾಂಡ 31:8ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Deuteronomy 15:5 ಧರ್ಮೋಪದೇಶಕಾಂಡ 15:5ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
- 1 Chronicles 17:10 1 ಪೂರ್ವಕಾಲವೃತ್ತಾಂತ 17:10ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ.
- 1 Kings 6:12 1 ಅರಸುಗಳು 6:12ನೀನು ಕಟ್ಟಿಸುವ ಈ ಮನೆಯನ್ನು ಕುರಿತು ಏನಂದರೆ--ನೀನು ನನ್ನ ಕಟ್ಟಳೆ ಗಳಲ್ಲಿ ನಡೆದು ನನ್ನ ನ್ಯಾಯಗಳ ಪ್ರಕಾರಮಾಡಿ ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಕೊಂಡರೆ ನಾನು ನಿನ್ನ ತಂದೆಯಾದ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರ ಮಾಡಿ,
- 1 Kings 9:4–5 1 ಅರಸುಗಳು 9:4–5ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತು ಕೊಳ್ಳಲು ನಿನಗೆ ಮನುಷ್ಯನ ಕೊರತೆಯಾಗುವದಿಲ್ಲ ವೆಂದು ನಾನು ನಿನ್ನ ತಂದೆಯಾದ ದಾವೀದನಿಗೆ ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸು ವೆನು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- 1 Chronicles 17:24–27 1 ಪೂರ್ವಕಾಲವೃತ್ತಾಂತ 17:24–27ಅದು ನಿಶ್ಚಯವಾಗಲಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಇಸ್ರಾಯೇಲಿಗೆ ದೇವರಾಗಿದ್ದಾ ನೆಂದು ನಿನ್ನ ನಾಮವು ಯುಗಯುಗಾಂತರಕ್ಕೂ ಘನ ಹೊಂದಲಿ; ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ. ಯಾಕಂದರೆ ಓ ನನ್ನ ದೇವರೇ, ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ. ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು. ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು. ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
- 1 Kings 3:14 1 ಅರಸುಗಳು 3:14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- 1 Kings 14:7–14 1 ಅರಸುಗಳು 14:7–14ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ. ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ. ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು. ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
Original words (Hebrew)
- hearken · H8085שָׁמַע shâmaʻ
- command · H6680צָוָה tsâvâh
- walk · H1980הָלַךְ hâlak
- ways · H1870דֶּרֶךְ derek
- do · H6213עָשָׂה ʻâsâh
- right · H3477יָשָׁר yâshâr
- sight · H5869עַיִן ʻayin
- keep · H8104שָׁמַר shâmar
- statutes · H2708חֻקָּה chuqqâh
- commandments · H4687מִצְוָה mitsvâh
- David · H1732דָּוִד Dâvid
- servant · H5650עֶבֶד ʻebed
- did · H6213עָשָׂה ʻâsâh
- build · H1129בָּנָה bânâh
- sure · H539אָמַן ʼâman
- house · H1004בַּיִת bayith
- built · H1129בָּנָה bânâh
- David · H1732דָּוִד Dâvid
- give · H5414נָתַן nâthan
- Israel · H3478יִשְׂרָאֵל Yisrâʼêl