Skip to content
ThuthiThuthiThuthi
1 Kings · chapter 11 · verse 39

1 Kings 11:39 in Kannada

ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.

Idakkoskara daaveedana santatiyannu baadhisuvenu; aadare nirantaravaagi alla endu helidanu.

1 Kings 11:39 in English

King James Version (KJV)
And I will for this afflict the seed of David, but not for ever.
World English Bible (WEB)
I will afflict the offspring of David for this, but not forever.’”
American Standard Version (ASV)
And I will for this afflict the seed of David, but not for ever.
Bible in Basic English (BBE)
(So that I may send trouble for this on the seed of David, but not for ever.)
Darby Translation (DBY)
And I will for this afflict the seed of David, but not for ever.
Webster's Bible (WBS)
And I will for this afflict the seed of David, but not for ever.
Young's Literal Translation (YLT)
and I humble the seed of David for this; only, not all the days.'

Read in context

  1. 37ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ.
  2. 38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
  3. 39ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
  4. 40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
  5. 41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 1 Kings 11

Cross references

Original words (Hebrew)

1 Kings 11:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.