1 Kings · chapter 11 · verse 40
1 Kings 11:40 in Kannada
ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
Idara nimitta solomonanu yaaro bbaamanannu kollalu hudukidanu; aadadarinda yaarobbaamanu eddu aiguptada arasanaada sheeshakana balige aiguptakke odihogi solo monanu saayuva varegoo aiguptadalliddanu.
1 Kings 11:40 in English
- King James Version (KJV)
- Solomon sought therefore to kill Jeroboam. And Jeroboam arose, and fled into Egypt, unto Shishak king of Egypt, and was in Egypt until the death of Solomon.
- World English Bible (WEB)
- Therefore Solomon sought to kill Jeroboam, but Jeroboam arose and fled into Egypt, to Shishak king of Egypt, and was in Egypt until the death of Solomon.
- American Standard Version (ASV)
- Solomon sought therefore to kill Jeroboam; but Jeroboam arose, and fled into Egypt, unto Shishak king of Egypt, and was in Egypt until the death of Solomon.
- Bible in Basic English (BBE)
- And Solomon was looking for a chance to put Jeroboam to death; but he went in flight to Egypt, to Shishak, king of Egypt, and was in Egypt till the death of Solomon.
- Darby Translation (DBY)
- And Solomon sought to kill Jeroboam; and Jeroboam arose and fled into Egypt, to Shishak king of Egypt; and he was in Egypt until the death of Solomon.
- Webster's Bible (WBS)
- Solomon sought therefore to kill Jeroboam. And Jeroboam arose, and fled into Egypt, to Shishak king of Egypt, and was in Egypt until the death of Solomon.
- Young's Literal Translation (YLT)
- And Solomon seeketh to put Jeroboam to death, and Jeroboam riseth and fleeth to Egypt, unto Shishak king of Egypt, and he is in Egypt till the death of Solomon.
Read in context
- 38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
- 39ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
- 40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
- 41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 42ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Cross references
- 2 Chronicles 12:2–9 2 ಪೂರ್ವಕಾಲವೃತ್ತಾಂತ 12:2–9ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು. ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು. ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು. ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು. ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು. ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ. ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು. ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- Lamentations 3:37 ಪ್ರಲಾಪಗಳು 3:37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Isaiah 14:24–27 ಯೆಶಾಯ 14:24–27ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು. ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು. ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- 1 Kings 14:25–26 1 ಅರಸುಗಳು 14:25–26ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು. ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
Original words (Hebrew)
- Solomon · H8010שְׁלֹמֹה Shᵉlômôh
- sought · H1245בָּקַשׁ bâqash
- kill · H4191מוּת mûwth
- Jeroboam · H3379יָרׇבְעָם Yârobʻâm
- Jeroboam · H3379יָרׇבְעָם Yârobʻâm
- arose · H6965קוּם qûwm
- fled · H1272בָּרַח bârach
- Egypt · H4714מִצְרַיִם Mitsrayim
- Shishak · H7895שִׁישַׁק Shîyshaq
- king · H4428מֶלֶךְ melek
- Egypt · H4714מִצְרַיִם Mitsrayim
- Egypt · H4714מִצְרַיִם Mitsrayim
- death · H4194מָוֶת mâveth
- Solomon · H8010שְׁלֹמֹה Shᵉlômôh