Skip to content
ThuthiThuthiThuthi
1 Kings · chapter 11 · verse 41

1 Kings 11:41 in Kannada

ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Solomonana ulida kriyegaloo avanu maadiddellavoo avana jnyaanavoo solomonana kriyegala pustakadalli bareyalpadalillavo?

1 Kings 11:41 in English

King James Version (KJV)
And the rest of the acts of Solomon, and all that he did, and his wisdom, [are] they not written in the book of the acts of Solomon?
World English Bible (WEB)
Now the rest of the acts of Solomon, and all that he did, and his wisdom, aren’t they written in the book of the acts of Solomon?
American Standard Version (ASV)
Now the rest of the acts of Solomon, and all that he did, and his wisdom, are they not written in the book of the acts of Solomon?
Bible in Basic English (BBE)
Now the rest of the acts of Solomon, and all he did, and his wisdom, are they not recorded in the book of the acts of Solomon?
Darby Translation (DBY)
And the rest of the acts of Solomon, and all that he did, and his wisdom, are they not written in the book of the acts of Solomon?
Webster's Bible (WBS)
And the rest of the acts of Solomon, and all that he did, and his wisdom, [are] they not written in the book of the acts of Solomon?
Young's Literal Translation (YLT)
And the rest of the matters of Solomon, and all that he did, and his wisdom, are they not written on the book of the matters of Solomon?

Read in context

  1. 39ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
  2. 40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
  3. 41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 42ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
  5. 43ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Read all of 1 Kings 11

Cross references

Original words (Hebrew)

1 Kings 11:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.