1 Kings · chapter 11 · verse 43
1 Kings 11:43 in Kannada
ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Solomonanu tanna pitru gala sangada malagidanu; avanu tanna tande yaada daaveedana pattanadalli hoonalpattanu; avana maganaada rehabbaamanu avanige badalaagi aalidanu.
1 Kings 11:43 in English
- King James Version (KJV)
- And Solomon slept with his fathers, and was buried in the city of David his father: and Rehoboam his son reigned in his stead.
- World English Bible (WEB)
- Solomon slept with his fathers, and was buried in his father David’s city; and Rehoboam his son reigned in his place.
- American Standard Version (ASV)
- And Solomon slept with his fathers, and was buried in the city of David his father: and Rehoboam his son reigned in his stead.
- Bible in Basic English (BBE)
- And Solomon went to rest with his fathers, and was put into the earth in the town of David his father: and Solomon went to rest with his fathers and Rehoboam his son became king in his place.
- Darby Translation (DBY)
- And Solomon slept with his fathers, and was buried in the city of David his father; and Rehoboam his son reigned in his stead.
- Webster's Bible (WBS)
- And Solomon slept with his fathers, and was buried in the city of David his father: and Rehoboam his son reigned in his stead.
- Young's Literal Translation (YLT)
- and Solomon lieth with his fathers, and is buried in the city of David his father, and reign doth Rehoboam his son in his stead.
Read in context
- 41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 42ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳಾಗಿದ್ದವು.ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
- 43ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು; ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು.
Cross references
- 2 Kings 21:18 2 ಅರಸುಗಳು 21:18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
- 1 Kings 2:10 1 ಅರಸುಗಳು 2:10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
- Matthew 1:7 ಮತ್ತಾಯನು 1:7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- 1 Kings 14:31 1 ಅರಸುಗಳು 14:31ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 2 Kings 20:21 2 ಅರಸುಗಳು 20:21ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- 2 Chronicles 21:20 2 ಪೂರ್ವಕಾಲವೃತ್ತಾಂತ 21:20ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- 2 Kings 21:26 2 ಅರಸುಗಳು 21:26ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು.
- 2 Kings 16:20 2 ಅರಸುಗಳು 16:20ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
- 1 Kings 1:21 1 ಅರಸುಗಳು 1:21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.
- 2 Chronicles 28:27 2 ಪೂರ್ವಕಾಲವೃತ್ತಾಂತ 28:27ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.