Skip to content
ThuthiThuthiThuthi
1 Kings · chapter 11 · verse 5

1 Kings 11:5 in Kannada

ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.

Solomonanu cheedonyara devateyaada ashtoretannoo ammo nyara asahyakaravaada milkomannoo himbaa lisidanu.

1 Kings 11:5 in English

King James Version (KJV)
For Solomon went after Ashtoreth the goddess of the Zidonians, and after Milcom the abomination of the Ammonites.
World English Bible (WEB)
For Solomon went after Ashtoreth the goddess of the Sidonians, and after Milcom the abomination of the Ammonites.
American Standard Version (ASV)
For Solomon went after Ashtoreth the goddess of the Sidonians, and after Milcom the abomination of the Ammonites.
Bible in Basic English (BBE)
For Solomon went after Ashtoreth, the goddess of the Zidonians, and Milcom, the disgusting god of the Ammonites.
Darby Translation (DBY)
And Solomon went after Ashtoreth the goddess of the Zidonians, and after Milcom the abomination of the Ammonites.
Webster's Bible (WBS)
For Solomon went after Ashtoreth the goddess of the Zidonians, and after Milcom the abomination of the Ammonites.
Young's Literal Translation (YLT)
And Solomon goeth after Ashtoreth god[dess] of the Zidonians, and after Milcom the abomination of the Ammonites;

Read in context

  1. 3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
  2. 4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
  3. 5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
  4. 6ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
  5. 7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
Read all of 1 Kings 11

Cross references

Original words (Hebrew)

1 Kings 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.