1 Kings · chapter 11 · verse 6
1 Kings 11:6 in Kannada
ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
Heegeye solomonanu tanna tandeyaada daaveedana haage kartanannu poornavaagi himbaalisade kartana sammukhadalli kettaddannu maadidanu.
1 Kings 11:6 in English
- King James Version (KJV)
- And Solomon did evil in the sight of the LORD, and went not fully after the LORD, as [did] David his father.
- World English Bible (WEB)
- Solomon did that which was evil in the LORD’s sight, and didn’t go fully after the LORD, as David his father did.
- American Standard Version (ASV)
- And Solomon did that which was evil in the sight of Jehovah, and went not fully after Jehovah, as did David his father.
- Bible in Basic English (BBE)
- And Solomon did evil in the eyes of the Lord, not walking in the Lord's ways with all his heart as David his father did.
- Darby Translation (DBY)
- And Solomon did evil in the sight of Jehovah, and followed not fully Jehovah, as David his father.
- Webster's Bible (WBS)
- And Solomon did evil in the sight of the LORD, and went not fully after the LORD, as [did] David his father.
- Young's Literal Translation (YLT)
- and Solomon doth the evil thing in the eyes of Jehovah, and hath not been fully after Jehovah, like David his father.
Read in context
- 4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- 5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
- 6ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- 7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- 8ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
Cross references
- Numbers 14:24 ಅರಣ್ಯಕಾಂಡ 14:24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Joshua 14:14 ಯೆಹೋಶುವ 14:14ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Joshua 14:8 ಯೆಹೋಶುವ 14:8ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.