1 Kings · chapter 11 · verse 7
1 Kings 11:7 in Kannada
ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
Aaga solomonanu movaabina asahyakaravaada kemoshgoska ravoo ammonana makkala asahyakaravaada mole knigoskaravoo yeroosalemige eduraagiruva bettadalli ettaravaada sthalavannu kattisidanu.
1 Kings 11:7 in English
- King James Version (KJV)
- Then did Solomon build an high place for Chemosh, the abomination of Moab, in the hill that [is] before Jerusalem, and for Molech, the abomination of the children of Ammon.
- World English Bible (WEB)
- Then Solomon built a high place for Chemosh the abomination of Moab, on the mountain that is before Jerusalem, and for Molech the abomination of the children of Ammon.
- American Standard Version (ASV)
- Then did Solomon build a high place for Chemosh the abomination of Moab, in the mount that is before Jerusalem, and for Molech the abomination of the children of Ammon.
- Bible in Basic English (BBE)
- Then Solomon put up a high place for Chemosh, the disgusting god of Moab, in the mountain before Jerusalem, and for Molech, the disgusting god worshipped by the children of Ammon.
- Darby Translation (DBY)
- Then did Solomon build a high place for Chemosh the abomination of the Moabites, on the hill that is before Jerusalem, and for Molech the abomination of the children of Ammon.
- Webster's Bible (WBS)
- Then Solomon built a high place for Chemosh, the abomination of Moab, in the hill that [is] before Jerusalem, and for Molech, the abomination of the children of Ammon.
- Young's Literal Translation (YLT)
- Then doth Solomon build a high place for Chemosh the abomination of Moab, in the hill that [is] on the front of Jerusalem, and for Molech the abomination of the sons of Ammon;
Read in context
- 5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
- 6ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
- 7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- 8ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
- 9ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.
Cross references
- Numbers 21:29 ಅರಣ್ಯಕಾಂಡ 21:29ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
- Judges 11:24 ನ್ಯಾಯಸ್ಥಾಪಕರು 11:24ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
- Acts 7:43 ಅಪೊಸ್ತಲರ ಕೃತ್ಯಗಳು 7:43ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
- 2 Kings 21:2–3 2 ಅರಸುಗಳು 21:2–3ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
- Acts 1:12 ಅಪೊಸ್ತಲರ ಕೃತ್ಯಗಳು 1:12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- 2 Samuel 15:30 2 ಸಮುವೇಲನು 15:30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- Zechariah 14:4 ಜೆಕರ್ಯ 14:4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- 2 Kings 23:13–14 2 ಅರಸುಗಳು 23:13–14ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
- Acts 1:9 ಅಪೊಸ್ತಲರ ಕೃತ್ಯಗಳು 1:9ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
- Genesis 33:2 ಆದಿಕಾಂಡ 33:2ದಾಸಿಯರನ್ನೂ ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಟ್ಟಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ಇರಿಸಿದನು.
- Deuteronomy 27:15 ಧರ್ಮೋಪದೇಶಕಾಂಡ 27:15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
- Numbers 33:52 ಅರಣ್ಯಕಾಂಡ 33:52ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
Original words (Hebrew)
- Solomon · H8010שְׁלֹמֹה Shᵉlômôh
- build · H1129בָּנָה bânâh
- place · H1116בָּמָה bâmâh
- Chemosh · H3645כְּמוֹשׁ Kᵉmôwsh
- abomination · H8251שִׁקּוּץ shiqqûwts
- Moab · H4124מוֹאָב Môwʼâb
- hill · H2022הַר har
- before · H6440פָּנִים pânîym
- Jerusalem · H3389יְרוּשָׁלַ͏ִם Yᵉrûwshâlaim
- Molech · H4432מֹלֶךְ Môlek
- abomination · H8251שִׁקּוּץ shiqqûwts
- children · H1121בֵּן bên
- Ammon · H5983עַמּוֹן ʻAmmôwn