Skip to content
ThuthiThuthiThuthi
1 Kings · chapter 11 · verse 8

1 Kings 11:8 in Kannada

ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.

Ide prakaara tamma devarugalige dhoopavannu suttu baligalannu arpisuva tanna anya jaatiya samasta patniyarigoskaravoo kattisidanu.

1 Kings 11:8 in English

King James Version (KJV)
And likewise did he for all his strange wives, which burnt incense and sacrificed unto their gods.
World English Bible (WEB)
So he did for all his foreign wives, who burned incense and sacrificed to their gods.
American Standard Version (ASV)
And so did he for all his foreign wives, who burnt incense and sacrificed unto their gods.
Bible in Basic English (BBE)
And so he did for all his strange wives, who made offerings with burning of perfumes to their gods.
Darby Translation (DBY)
And so he did for all his foreign wives, who burned incense and sacrificed to their gods.
Webster's Bible (WBS)
And likewise did he for all his foreign wives, who burnt incense and sacrificed to their gods.
Young's Literal Translation (YLT)
and so he hath done for all his strange women, who are perfuming and sacrificing to their gods.

Read in context

  1. 6ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.
  2. 7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್‌ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್‌ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
  3. 8ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
  4. 9ಆದಕಾರಣ ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷನಾದ ಇಸ್ರಾಯೇಲಿನ ದೇವರಾದ ಕರ್ತನ ಕಡೆಯಿಂದ ಅವನ ಹೃದಯವು ತಿರುಗಿಹೋದದರಿಂದ ಕರ್ತನು ಅವನ ಮೇಲೆ ಕೋಪಿಸಿಕೊಂಡಿದ್ದನು.
  5. 10ಅನ್ಯ ದೇವರುಗಳ ಹಿಂದೆ ಹೋಗಬಾರದೆಂದು ಆತನು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದನು. ಆದರೆ ಕರ್ತನು ಆಜ್ಞಾಪಿಸಿ ದ್ದನ್ನು ಅವನು ಕೈಕೊಳ್ಳದೆ ಹೋದನು.
Read all of 1 Kings 11

Cross references

Original words (Hebrew)

1 Kings 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.