1 Kings · chapter 12 · verse 10
1 Kings 12:10 in Kannada
ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
Aaga avana sangada beleda yauvanastharu ava nige--ninna tande namma nogavannu bhaara maadidanu; aadare neenu adannu namage hagura maadendu ninna sangada maatanaadida ee janarige--
1 Kings 12:10 in English
- King James Version (KJV)
- And the young men that were grown up with him spake unto him, saying, Thus shalt thou speak unto this people that spake unto thee, saying, Thy father made our yoke heavy, but make thou [it] lighter unto us; thus shalt thou say unto them, My little [finger] shall be thicker than my father’s loins.
- World English Bible (WEB)
- The young men who had grown up with him said to him, “Tell these people who spoke to you, saying, ‘Your father made our yoke heavy, but make it lighter to us’—tell them, ‘My little finger is thicker than my father’s waist.
- American Standard Version (ASV)
- And the young men that were grown up with him spake unto him, saying, Thus shalt thou say unto this people that spake unto thee, saying, Thy father made our yoke heavy, but make thou it lighter unto us; thus shalt thou speak unto them, My little finger is thicker than my father’s loins.
- Bible in Basic English (BBE)
- And the young men of his generation said to him, This is the answer to give to the people who came to you saying, Your father put a hard yoke on us; will you make it less? say to them, My little finger is thicker than my father's body;
- Darby Translation (DBY)
- And the young men that had grown up with him spoke to him saying, Thus shalt thou say to this people that have spoken to thee saying, Thy father made our yoke heavy, and lighten thou it for us, — thus shalt thou say to them: My little [finger] is thicker than my father's loins;
- Webster's Bible (WBS)
- And the young men that had grown up with him spoke to him, saying, Thus shalt thou speak to this people who spoke to thee, saying, Thy father made our yoke heavy, but make thou [it] lighter to us; thus shalt thou say to them, My little [finger] shall be thicker than my father's loins.
- Young's Literal Translation (YLT)
- And they speak unto him — the lads who had grown up with him — saying, 'Thus dost thou say to this people who have spoken unto thee, saying, Thy father made our yoke heavy, and thou, make [it] light upon us; thus dost thou speak unto them, My little [finger] is thicker than the loins of my father;
Read in context
- 8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
- 9ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
- 10ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
- 11ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
- 12ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
Cross references
- 2 Chronicles 10:10–11 2 ಪೂರ್ವಕಾಲವೃತ್ತಾಂತ 10:10–11ಆಗ ಅವನ ಕೂಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆಯು ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
- Proverbs 18:6–7 ಜ್ಞಾನೋಕ್ತಿಗಳು 18:6–7ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- 2 Samuel 17:7–13 2 ಸಮುವೇಲನು 17:7–13ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ. ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ. ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು. ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು. ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು. ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ. ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
- Isaiah 47:6 ಯೆಶಾಯ 47:6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
- Proverbs 28:25 ಜ್ಞಾನೋಕ್ತಿಗಳು 28:25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- Proverbs 10:14 ಜ್ಞಾನೋಕ್ತಿಗಳು 10:14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
Original words (Hebrew)
- men · H3206יֶלֶד yeled
- up · H1431גָּדַל gâdal
- spake · H1696דָבַר dâbar
- saying · H559אָמַר ʼâmar
- speak · H559אָמַר ʼâmar
- people · H5971עַם ʻam
- spake · H1696דָבַר dâbar
- saying · H559אָמַר ʼâmar
- father · H1אָב ʼâb
- made · H3513כָּבַד kâbad
- yoke · H5923עֹל ʻôl
- heavy · H3513כָּבַד kâbad
- lighter · H7043קָלַל qâlal
- say · H1696דָבַר dâbar
- little · H6995קֹטֶן qôṭen
- thicker · H5666עָבָה ʻâbâh
- father’s · H1אָב ʼâb
- loins · H4975מֹתֶן môthen