Skip to content
ThuthiThuthiThuthi
1 Kings · chapter 12 · verse 11

1 Kings 12:11 in Kannada

ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.

Nanna kiruberalu nanna tandeya naduviginta dappavaagi ruvadu. Nanna tandeyu nimma mele bhaaravaada nogavannu horisidanu; aadare igo, naanu nimma nogakke koodisuvenu; nanna tandeyu nimmannu koradegalinda shikshisidanu; aadare naanu nimmannu chelugalinda shikshisuvenu embadaagi neenu avarige helu andaru.

1 Kings 12:11 in English

King James Version (KJV)
And now whereas my father did lade you with a heavy yoke, I will add to your yoke: my father hath chastised you with whips, but I will chastise you with scorpions.
World English Bible (WEB)
Now my father burdened you with a heavy yoke, but I will add to your yoke. My father chastised you with whips, but I will chastise you with scorpions.’”
American Standard Version (ASV)
And now whereas my father did lade you with a heavy yoke, I will add to your yoke: my father chastised you with whips, but I will chastise you with scorpions.
Bible in Basic English (BBE)
If my father put a hard yoke on you, I will make it harder: my father gave you punishment with whips, but I will give you blows with snakes.
Darby Translation (DBY)
and whereas my father laid a heavy yoke upon you, I will add to your yoke: my father chastised you with whips, but I will chastise you with scorpions.
Webster's Bible (WBS)
And now whereas my father burdened you with a heavy yoke, I will add to your yoke: my father hath chastised you with whips, but I will chastise you with scorpions.
Young's Literal Translation (YLT)
and now, my father laid on you a heavy yoke, and I add to your yoke; my father chastised you with whips, and I — I chastise you with scorpions.'

Read in context

  1. 9ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
  2. 10ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
  3. 11ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
  4. 12ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
  5. 13ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--
Read all of 1 Kings 12

Cross references

Original words (Hebrew)

1 Kings 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.