Skip to content
ThuthiThuthiThuthi
1 Kings · chapter 12 · verse 14

1 Kings 12:14 in Kannada

ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.

Nanna tandeyu nimma nogavannu bhaaravaaga maadidanu; naanu adakke koodisuvenu; nanna tandeyu nimmannu koradegalinda shikshisidanu; naanu nimmannu chelugalinda shikshisuvenu andanu.

1 Kings 12:14 in English

King James Version (KJV)
And spake to them after the counsel of the young men, saying, My father made your yoke heavy, and I will add to your yoke: my father [also] chastised you with whips, but I will chastise you with scorpions.
World English Bible (WEB)
and spoke to them according to the counsel of the young men, saying, “My father made your yoke heavy, but I will add to your yoke. My father chastised you with whips, but I will chastise you with scorpions.”
American Standard Version (ASV)
and spake to them after the counsel of the young men, saying, My father made your yoke heavy, but I will add to your yoke: my father chastised you with whips, but I will chastise you with scorpions.
Bible in Basic English (BBE)
But giving them the answer put forward by the young men, saying, My father made your yoke hard, but I will make it harder; my father gave you punishment with whips, but I will give it with snakes.
Darby Translation (DBY)
and he spoke to them according to the advice of the young men, saying, My father made your yoke heavy, but I will add to your yoke: my father chastised you with whips, but I will chastise you with scorpions.
Webster's Bible (WBS)
And spoke to them after the counsel of the young men, saying, My father made your yoke heavy, and I will add to your yoke: my father [also] chastised you with whips, but I will chastise you with scorpions.
Young's Literal Translation (YLT)
and speaketh unto them, according to the counsel of the lads, saying, 'My father made your yoke heavy, and I add to your yoke; my father chastised you with whips, and I — I chastise you with scorpions;'

Read in context

  1. 12ಆಗ ಮೂರನೇ ದಿವಸದಲ್ಲಿ ನನ್ನ ಬಳಿಗೆ ಬನ್ನಿರೆಂದು ಅರಸನು ಹೇಳಿದ ಪ್ರಕಾರ ಮೂರನೇ ದಿವಸದಲ್ಲಿ ಯಾರೊಬ್ಬಾಮನೂ ಸಮಸ್ತ ಜನರೂ ರೆಹಬ್ಬಾಮನ ಬಳಿಗೆ ಬಂದರು.
  2. 13ಆದರೆ ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರವನ್ನು ಹೇಳಿ ಹಿರಿಯರು ಅವನಿಗೆ ಹೇಳಿದ ಆಲೋಚನೆಯನ್ನು ಬಿಟ್ಟು ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ--
  3. 14ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
  4. 15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
  5. 16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
Read all of 1 Kings 12

Cross references

Original words (Hebrew)

1 Kings 12:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.