1 Kings · chapter 12 · verse 17
1 Kings 12:17 in Kannada
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
Aadare yehoodada pattanagalalli vaasavaagiruva israayel makkala mele reha bbaamanu aalidanu.
1 Kings 12:17 in English
- King James Version (KJV)
- But [as for] the children of Israel which dwelt in the cities of Judah, Rehoboam reigned over them.
- World English Bible (WEB)
- But as for the children of Israel who lived in the cities of Judah, Rehoboam reigned over them.
- American Standard Version (ASV)
- But as for the children of Israel that dwelt in the cities of Judah, Rehoboam reigned over them.
- Bible in Basic English (BBE)
- (But Rehoboam was still king over those of the children of Israel who were living in the towns of Judah.)
- Darby Translation (DBY)
- But as for the children of Israel that dwelt in the cities of Judah, Rehoboam reigned over them.
- Webster's Bible (WBS)
- But [as for] the children of Israel who dwelt in the cities of Judah, Rehoboam reigned over them.
- Young's Literal Translation (YLT)
- As to the sons of Israel, those dwelling in the cities of Judah — over them reign doth Rehoboam.
Read in context
- 15ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು.
- 16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- 17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
- 18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
- 19ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
Cross references
- 1 Kings 11:13 1 ಅರಸುಗಳು 11:13ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
- 1 Kings 11:36 1 ಅರಸುಗಳು 11:36ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು.
- 2 Chronicles 10:17 2 ಪೂರ್ವಕಾಲವೃತ್ತಾಂತ 10:17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
- 2 Chronicles 11:13–17 2 ಪೂರ್ವಕಾಲವೃತ್ತಾಂತ 11:13–17ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು. ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು. ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು. ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.