1 Kings · chapter 12 · verse 18
1 Kings 12:18 in Kannada
ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
Aaga rehabbaamanu kappakke gottugaaranaada adoraamanannu kaluhisidanu. Aadare israayelyarellaru avana mele kalle sedu konduhaakidaru. Aadadarinda arasanaada rehabbaamanu yeroosalemige odihogalu tvaremaadi tanna rathada mele eridanu.
1 Kings 12:18 in English
- King James Version (KJV)
- Then king Rehoboam sent Adoram, who [was] over the tribute; and all Israel stoned him with stones, that he died. Therefore king Rehoboam made speed to get him up to his chariot, to flee to Jerusalem.
- World English Bible (WEB)
- Then King Rehoboam sent Adoram, who was over the men subject to forced labor; and all Israel stoned him to death with stones. King Rehoboam hurried to get himself up to his chariot, to flee to Jerusalem.
- American Standard Version (ASV)
- Then king Rehoboam sent Adoram, who was over the men subject to taskwork; and all Israel stoned him to death with stones. And king Rehoboam made speed to get him up to his chariot, to flee to Jerusalem.
- Bible in Basic English (BBE)
- Then King Rehoboam sent Adoniram, the overseer of the forced work; and he was stoned to death by all Israel. And King Rehoboam went quickly and got into his carriage to go in flight to Jerusalem.
- Darby Translation (DBY)
- And king Rehoboam sent Adoram, who was over the levy; but all Israel stoned him with stones, that he died. And king Rehoboam hastened to mount his chariot, to flee to Jerusalem.
- Webster's Bible (WBS)
- Then king Rehoboam sent Adoram, who [was] over the tribute; and all Israel stoned him with stones, that he died. Therefore king Rehoboam made speed to enter his chariot, to flee to Jerusalem.
- Young's Literal Translation (YLT)
- And king Rehoboam sendeth Adoram who [is] over the tribute, and all Israel cast at him stones, and he dieth; and king Rehoboam hath strengthened himself to go up into a chariot to flee to Jerusalem;
Read in context
- 16ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
- 17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
- 18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
- 19ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
- 20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
Cross references
- 1 Kings 4:6 1 ಅರಸುಗಳು 4:6ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
- 1 Kings 5:14 1 ಅರಸುಗಳು 5:14ಅವನು ವಂತಿನ ಪ್ರಕಾರ ತಿಂಗಳಿಗೆ ಹತ್ತು ಸಾವಿರ ಜನರನ್ನು ಲೆಬನೋನಿಗೆ ಕಳುಹಿಸಿದನು; ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು ಎರಡು ತಿಂಗಳು ತಮ್ಮ ಮನೆಯಲ್ಲಿದ್ದರು. ಅದೋನೀರಾಮನು ಬಿಟ್ಟೀ ಆಳುಗಳ ಮೇಲೆ ಯಜಮಾನನಾಗಿದ್ದನು.
- 2 Samuel 20:24 2 ಸಮುವೇಲನು 20:24ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
- Acts 7:57–58 ಅಪೊಸ್ತಲರ ಕೃತ್ಯಗಳು 7:57–58ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- 1 Kings 20:18–20 1 ಅರಸುಗಳು 20:18–20ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು. ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು. ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
- Amos 2:16 ಆಮೋಸ 2:16ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
- Numbers 14:10 ಅರಣ್ಯಕಾಂಡ 14:10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
- 2 Chronicles 10:18 2 ಪೂರ್ವಕಾಲವೃತ್ತಾಂತ 10:18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
- Exodus 17:4 ವಿಮೋಚನಕಾಂಡ 17:4ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
- Proverbs 28:1–2 ಜ್ಞಾನೋಕ್ತಿಗಳು 28:1–2ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ. ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
- 2 Chronicles 24:21 2 ಪೂರ್ವಕಾಲವೃತ್ತಾಂತ 24:21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- Acts 5:26 ಅಪೊಸ್ತಲರ ಕೃತ್ಯಗಳು 5:26ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
Original words (Hebrew)
- king · H4428מֶלֶךְ melek
- Rehoboam · H7346רְחַבְעָם Rᵉchabʻâm
- sent · H7971שָׁלַח shâlach
- Adoram · H151אֲדֹרָם ʼĂdôrâm
- tribute · H4522מַס maç
- Israel · H3478יִשְׂרָאֵל Yisrâʼêl
- stoned · H7275רָגַם râgam
- stones · H68אֶבֶן ʼeben
- died · H4191מוּת mûwth
- king · H4428מֶלֶךְ melek
- Rehoboam · H7346רְחַבְעָם Rᵉchabʻâm
- speed · H553אָמַץ ʼâmats
- up · H5927עָלָה ʻâlâh
- chariot · H4818מֶרְכָּבָה merkâbâh
- flee · H5127נוּס nûwç
- Jerusalem · H3389יְרוּשָׁלַ͏ִם Yᵉrûwshâlaim