1 Kings · chapter 12 · verse 19
1 Kings 12:19 in Kannada
ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
Heegeye indina varegoo israayelyaru daaveedana maneya mele tirugibiddaru.
1 Kings 12:19 in English
- King James Version (KJV)
- So Israel rebelled against the house of David unto this day.
- World English Bible (WEB)
- So Israel rebelled against David’s house to this day.
- American Standard Version (ASV)
- So Israel rebelled against the house of David unto this day.
- Bible in Basic English (BBE)
- So Israel was turned away from the family of David to this day.
- Darby Translation (DBY)
- And Israel rebelled against the house of David, unto this day.
- Webster's Bible (WBS)
- So Israel rebelled against the house of David to this day.
- Young's Literal Translation (YLT)
- and Israel transgresseth against the house of David unto this day.
Read in context
- 17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು.
- 18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
- 19ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
- 20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 21ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
Cross references
- 2 Kings 17:21 2 ಅರಸುಗಳು 17:21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
- 2 Chronicles 10:19 2 ಪೂರ್ವಕಾಲವೃತ್ತಾಂತ 10:19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
- 1 Samuel 10:19 1 ಸಮುವೇಲನು 10:19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
- 2 Chronicles 13:5–7 2 ಪೂರ್ವಕಾಲವೃತ್ತಾಂತ 13:5–7ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ? ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ. ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- Hebrews 6:6 ಇಬ್ರಿಯರಿಗೆ 6:6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
- 2 Chronicles 13:17 2 ಪೂರ್ವಕಾಲವೃತ್ತಾಂತ 13:17ಅಬೀಯನೂ ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿ ದರು. ಇಸ್ರಾಯೇಲಿನವರಲ್ಲಿ ಐದು ಲಕ್ಷ ಮಂದಿ ಆಯಲ್ಪಟ್ಟವರು ಹತವಾದರು.
- Isaiah 7:17 ಯೆಶಾಯ 7:17ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
- Joshua 4:9 ಯೆಹೋಶುವ 4:9ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.