1 Kings · chapter 12 · verse 2
1 Kings 12:2 in Kannada
(ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು.
(arasanaada solomonana sammukha dinda odihogi aiguptadalli vaasavaagiddu) innoo aiguptadallidda nebaatana maganaada yaarobbaamanu idannu kelidaaga avaru ava nannu karekaluhisidaru.
1 Kings 12:2 in English
- King James Version (KJV)
- And it came to pass, when Jeroboam the son of Nebat, who was yet in Egypt, heard [of it], (for he was fled from the presence of king Solomon, and Jeroboam dwelt in Egypt;)
- World English Bible (WEB)
- When Jeroboam the son of Nebat heard of it (for he was yet in Egypt, where he had fled from the presence of King Solomon, and Jeroboam lived in Egypt;
- American Standard Version (ASV)
- And it came to pass, when Jeroboam the son of Nebat heard of it (for he was yet in Egypt, whither he had fled from the presence of king Solomon, and Jeroboam dwelt in Egypt,
- Bible in Basic English (BBE)
- And, hearing of it, Jeroboam, the son of Nebat, who was still in Egypt, where he had gone in flight from Solomon, and was living there, came back to his town Zeredah, in the hill-country of Ephraim;
- Darby Translation (DBY)
- And it came to pass when Jeroboam the son of Nebat heard it (now he was yet in Egypt, whither he had fled from the presence of king Solomon, and Jeroboam dwelt in Egypt;
- Webster's Bible (WBS)
- And it came to pass, when Jeroboam the son of Nebat, who was yet in Egypt, heard [of it] , (for he had fled from the presence of king Solomon, and Jeroboam dwelt in Egypt;)
- Young's Literal Translation (YLT)
- And it cometh to pass, at Jeroboam son of Nebat's hearing (and he [is] yet in Egypt where he hath fled from the presence of Solomon the king, and Jeroboam dwelleth in Egypt),
Read in context
- 1ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
- 2(ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು.
- 3ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;
- 4ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
Cross references
- 1 Kings 11:40 1 ಅರಸುಗಳು 11:40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
- 2 Chronicles 10:2–3 2 ಪೂರ್ವಕಾಲವೃತ್ತಾಂತ 10:2–3ಅರಸ ನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು ಐಗುಪ್ತದಲ್ಲಿರುವ ನೆಬಾ ಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿ ಐಗುಪ್ತದಿಂದ ತಿರಿಗಿ ಬಂದನು. ಅವರು ಅವನನ್ನು ಕರೇಕಳುಹಿಸಿದರು. ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲ್ಯರೂ ರೆಹಬ್ಬಾಮನ ಬಳಿಗೆ ಬಂದು
- 1 Kings 11:26–31 1 ಅರಸುಗಳು 11:26–31ಇದಲ್ಲದೆ ಚರೇದ ಪಟ್ಟಣದ ಎಫ್ರಾತ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನು ಇದ್ದನು; ಚೆರೂಯಳೆಂಬ ವಿಧವೆಯಾದ ಸ್ತ್ರೀ ಅವನಿಗೆ ತಾಯಿ ಯು; ಅವನು ಸೊಲೊಮೋನನ ಸೇವಕನು; ಇವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನೆತ್ತಿದ್ದನು. ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ, ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು. ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು. ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
Original words (Hebrew)
- Jeroboam · H3379יָרׇבְעָם Yârobʻâm
- son · H1121בֵּן bên
- Nebat · H5028נְבָט Nᵉbâṭ
- Egypt · H4714מִצְרַיִם Mitsrayim
- heard · H8085שָׁמַע shâmaʻ
- fled · H1272בָּרַח bârach
- presence · H6440פָּנִים pânîym
- king · H4428מֶלֶךְ melek
- Solomon · H8010שְׁלֹמֹה Shᵉlômôh
- Jeroboam · H3379יָרׇבְעָם Yârobʻâm
- dwelt · H3427יָשַׁב yâshab
- Egypt · H4714מִצְרַיִם Mitsrayim