1 Kings · chapter 12 · verse 21
1 Kings 12:21 in Kannada
ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
Rehabbaamanu yeroosalemige banda taru vaaya solomonana maganaada rehabbaama nige raajyavannu tirugi baramaaduva haage israa yelina maneya mele yuddhamaadalu benyaa viాnana gotrada sangada yehoodana samasta maneyavaralli yuddhamaadatakkavaraagiddu, aadu kollalpatta lakshada embhattu saavira janarannu koodi sidanu.
1 Kings 12:21 in English
- King James Version (KJV)
- And when Rehoboam was come to Jerusalem, he assembled all the house of Judah, with the tribe of Benjamin, an hundred and fourscore thousand chosen men, which were warriors, to fight against the house of Israel, to bring the kingdom again to Rehoboam the son of Solomon.
- World English Bible (WEB)
- When Rehoboam had come to Jerusalem, he assembled all the house of Judah and the tribe of Benjamin, a hundred and eighty thousand chosen men who were warriors, to fight against the house of Israel, to bring the kingdom again to Rehoboam the son of Solomon.
- American Standard Version (ASV)
- And when Rehoboam was come to Jerusalem, he assembled all the house of Judah, and the tribe of Benjamin, a hundred and fourscore thousand chosen men, that were warriors, to fight against the house of Israel, to bring the kingdom again to Rehoboam the son of Solomon.
- Bible in Basic English (BBE)
- When Rehoboam came to Jerusalem, he got together all the men of Judah and the tribe of Benjamin, a hundred and eighty thousand of his best fighting-men, to make war against Israel and get the kingdom back for Rehoboam, the son of Solomon.
- Darby Translation (DBY)
- And Rehoboam came to Jerusalem; and he assembled all the house of Judah, with the tribe of Benjamin, a hundred and eighty thousand chosen men apt for war, to fight against the house of Israel, that he might bring the kingdom again to Rehoboam the son of Solomon.
- Webster's Bible (WBS)
- And when Rehoboam had come to Jerusalem, he assembled all the house of Judah, with the tribe of Benjamin, a hundred and eighty thousand chosen men, who were warriors, to fight against the house of Israel, to bring the kingdom again to Rehoboam the son of Solomon.
- Young's Literal Translation (YLT)
- And Rehoboam cometh to Jerusalem, and assembleth all the house of Judah and the tribe of Benjamin, a hundred and eighty thousand chosen warriors, to fight with the house of Israel, to bring back the kingdom to Rehoboam son of Solomon.
Read in context
- 19ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು.
- 20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 21ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
- 22ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ
- 23ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.
Cross references
- 2 Chronicles 11:1–3 2 ಪೂರ್ವಕಾಲವೃತ್ತಾಂತ 11:1–3ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
- Proverbs 21:30–31 ಜ್ಞಾನೋಕ್ತಿಗಳು 21:30–31ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ. ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 1 Chronicles 21:5 1 ಪೂರ್ವಕಾಲವೃತ್ತಾಂತ 21:5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- 2 Chronicles 17:14–19 2 ಪೂರ್ವಕಾಲವೃತ್ತಾಂತ 17:14–19ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು. ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು. ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು. ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು. ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು. ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
- 2 Chronicles 14:8 2 ಪೂರ್ವಕಾಲವೃತ್ತಾಂತ 14:8ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
Original words (Hebrew)
- Rehoboam · H7346רְחַבְעָם Rᵉchabʻâm
- come · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- assembled · H6950קָהַל qâhal
- house · H1004בַּיִת bayith
- Judah · H3063יְהוּדָה Yᵉhûwdâh
- tribe · H7626שֵׁבֶט shêbeṭ
- Benjamin · H1144בִּנְיָמִין Binyâmîyn
- hundred · H3967מֵאָה mêʼâh
- fourscore · H8084שְׁמֹנִים shᵉmônîym
- thousand · H505אֶלֶף ʼeleph
- men · H977בָּחַר bâchar
- warriors · H6213עָשָׂה ʻâsâh
- fight · H3898לָחַם lâcham
- house · H1004בַּיִת bayith
- Israel · H3478יִשְׂרָאֵל Yisrâʼêl
- bring · H7725שׁוּב shûwb
- kingdom · H4410מְלוּכָה mᵉlûwkâh
- again · H7725שׁוּב shûwb
- Rehoboam · H7346רְחַבְעָם Rᵉchabʻâm
- son · H1121בֵּן bên
- Solomon · H8010שְׁלֹמֹה Shᵉlômôh