1 Kings · chapter 12 · verse 22
1 Kings 12:22 in Kannada
ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ
Aadare devara vaakyavu devara manushya naagiruva shemaayanige untaayitu; enandare
1 Kings 12:22 in English
- King James Version (KJV)
- But the word of God came unto Shemaiah the man of God, saying,
- World English Bible (WEB)
- But the word of God came to Shemaiah the man of God, saying,
- American Standard Version (ASV)
- But the word of God came unto Shemaiah the man of God, saying,
- Bible in Basic English (BBE)
- But the word of God came to Shemaiah, the man of God, saying,
- Darby Translation (DBY)
- But the word of God came to Shemaiah the man of God, saying,
- Webster's Bible (WBS)
- But the word of God came to Shemaiah the man of God, saying,
- Young's Literal Translation (YLT)
- And the word of God is unto Shemaiah a man of God, saying,
Read in context
- 20ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- 21ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
- 22ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ
- 23ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.
- 24ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
Cross references
- 2 Chronicles 11:2 2 ಪೂರ್ವಕಾಲವೃತ್ತಾಂತ 11:2ಕರ್ತನ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಯಿತು;
- 2 Kings 4:22 2 ಅರಸುಗಳು 4:22ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
- 1 Kings 17:24 1 ಅರಸುಗಳು 17:24ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
- 2 Kings 4:16 2 ಅರಸುಗಳು 4:16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
- 1 Kings 13:1 1 ಅರಸುಗಳು 13:1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
- 1 Kings 13:4–5 1 ಅರಸುಗಳು 13:4–5ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು. ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
- 2 Kings 4:27 2 ಅರಸುಗಳು 4:27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
- 2 Chronicles 12:5–7 2 ಪೂರ್ವಕಾಲವೃತ್ತಾಂತ 12:5–7ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು. ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು. ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
- 1 Kings 13:11 1 ಅರಸುಗಳು 13:11ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 2 Kings 4:25 2 ಅರಸುಗಳು 4:25ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.