1 Kings · chapter 12 · verse 25
1 Kings 12:25 in Kannada
ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
Yaarobbaamanu ephraayaamana bettadalli shekemanannu kattisi adaralli vaasisidanu. Allinda horatuhogi penoovelannu kattisidanu.
1 Kings 12:25 in English
- King James Version (KJV)
- Then Jeroboam built Shechem in mount Ephraim, and dwelt therein; and went out from thence, and built Penuel.
- World English Bible (WEB)
- Then Jeroboam built Shechem in the hill country of Ephraim, and lived in it; and he went out from there and built Penuel.
- American Standard Version (ASV)
- Then Jeroboam built Shechem in the hill-country of Ephraim, and dwelt therein; and he went out from thence, and built Penuel.
- Bible in Basic English (BBE)
- Then Jeroboam made the town of Shechem in the hill-country of Ephraim a strong place, and was living there; and from there he went out and did the same to Penuel.
- Darby Translation (DBY)
- And Jeroboam built Shechem in mount Ephraim, and dwelt therein; and went out from thence, and built Penuel.
- Webster's Bible (WBS)
- Then Jeroboam built Shechem in mount Ephraim, and dwelt in it, and went out from thence, and built Penuel.
- Young's Literal Translation (YLT)
- And Jeroboam buildeth Shechem in the hill-country of Ephraim, and dwelleth in it, and goeth out thence, and buildeth Penuel;
Read in context
- 23ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದದ ಬೆನ್ಯಾ ವಿಾನ್ ಸಮಸ್ತ ಮನೆಯವರಿಗೂ ಮಿಕ್ಕಾದ ಜನರಿಗೂ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲಿನ ಮಕ್ಕಳಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಹಿಂತಿರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತೆಂದು ಕರ್ತನು ಹೇಳುತ್ತಾನೆ ಅಂದನು.
- 24ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
- 25ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
- 26ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
- 27ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
Cross references
- Judges 8:17 ನ್ಯಾಯಸ್ಥಾಪಕರು 8:17ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು.
- Judges 8:8 ನ್ಯಾಯಸ್ಥಾಪಕರು 8:8ಅಲ್ಲಿಂದ ಪೆನೂವೇ ಲಿಗೆ ಹೋಗಿ ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
- Genesis 32:30–31 ಆದಿಕಾಂಡ 32:30–31ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು. ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
- Judges 9:45–49 ನ್ಯಾಯಸ್ಥಾಪಕರು 9:45–49ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು. ಅದನ್ನು ಶೆಕೆಮಿನ ಗೋಪುರ ದಲ್ಲಿದ್ದ ಜನರೆಲ್ಲರೂ ಕೇಳಿದಾಗ ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಪ್ರವೇಶಿಸಿದರು. ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ತಿಳಿಸಲ್ಪಟ್ಟಾಗ ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು. ಜನರಲ್ಲಿ ಪ್ರತಿಯೊಬ್ಬನು ಒಂದೊಂದು ಕೊಂಬೆ ಯನ್ನು ಕಡಿದು ಅಬೀಮೆಲೆಕನ ಹಿಂದೆ ಹೋಗಿ ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರ ದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಸ್ತ್ರೀ ಪುರುಷರು ಸತ್ತರು.
- 1 Kings 16:24 1 ಅರಸುಗಳು 16:24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
- 2 Chronicles 11:5–12 2 ಪೂರ್ವಕಾಲವೃತ್ತಾಂತ 11:5–12ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು. ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ ಬೇತ್ಚೂರ ಸೋಕೋ ಅದುಲ್ಲಾಮ್ ಗತ್ಊರು ಮಾರೇಷ್ ಜೀಫ್ ಅದೋರೈಮ್ ಲಾಕೀಷ್ ಅಜೇಕ ಚೋರ್ಗ ಅಯ್ಯಾಲೋನ್ ಹೆಬ್ರೋನ್ ಕಟ್ಟಿಸಿದನು. ಇವು ಯೆಹೂದ ಬೆನ್ಯಾ ವಿಾನ್ ಪ್ರಾಂತ್ಯಗಳಲ್ಲಿ ಕೋಟೆಯುಳ್ಳ ಪಟ್ಟಣ ಗಳಾಗಿವೆ. ಇದಲ್ಲದೆ ಅವನು ಕೋಟೆಗಳನ್ನು ಬಲ ಪಡಿಸಿ ಅವುಗಳಲ್ಲಿ ನಾಯಕರನ್ನೂ ಆಹಾರ ಎಣ್ಣೆ ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು. ಪ್ರತಿ ಪಟ್ಣಣದಲ್ಲಿ ಖೇಡ್ಯಗಳನ್ನೂ ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾವಿಾನಿನವರು ಅವನ ಕಡೆ ಇದ್ದದ್ದರಿಂದ ಅವುಗಳನ್ನು ಬಹಳ ಭದ್ರಪಡಿಸಿದನು.
- 1 Kings 15:17 1 ಅರಸುಗಳು 15:17ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
- 1 Kings 9:17–18 1 ಅರಸುಗಳು 9:17–18ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು. ಇದಲ್ಲದೆ ಸೊಲೊಮೋ ನನು ತನಗೆ ಉಂಟಾದ ಉಗ್ರಾಣದ ಪಟ್ಟಣಗಳನ್ನೂ ತನ್ನ ರಥಗಳಿಗೋಸ್ಕರ ಪಟ್ಟಣಗಳನ್ನೂ
- 1 Kings 12:1 1 ಅರಸುಗಳು 12:1ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
- Judges 9:1 ನ್ಯಾಯಸ್ಥಾಪಕರು 9:1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.