1 Kings · chapter 12 · verse 28
1 Kings 12:28 in Kannada
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
Endu arasanu aalo chane kelikondu eradu bangaarada horiga lannu maadisi janarige--yeroosalemina varegoo hoguvadu nimage kashtavaagide. O israayele, igo, aiguptadinda ninnannu baramaadida ninna ee devarugalu andanu.
1 Kings 12:28 in English
- King James Version (KJV)
- Whereupon the king took counsel, and made two calves [of] gold, and said unto them, It is too much for you to go up to Jerusalem: behold thy gods, O Israel, which brought thee up out of the land of Egypt.
- World English Bible (WEB)
- So the king took counsel, and made two calves of gold; and he said to them, “It is too much for you to go up to Jerusalem. Look and behold your gods, Israel, which brought you up out of the land of Egypt!”
- American Standard Version (ASV)
- Whereupon the king took counsel, and made two calves of gold; and he said unto them, It is too much for you to go up to Jerusalem: behold thy gods, O Israel, which brought thee up out of the land of Egypt.
- Bible in Basic English (BBE)
- So after taking thought the king made two oxen of gold; and he said to the people, You have been going up to Jerusalem long enough; see! these are your gods, O Israel, who took you out of the land of Egypt.
- Darby Translation (DBY)
- And the king took counsel, and made two calves of gold. And he said to them, It is too much for you to go up to Jerusalem: behold thy gods, Israel, which brought thee up out of the land of Egypt!
- Webster's Bible (WBS)
- Upon which the king took counsel, and made two calves [of] gold, and said to them, It is too much for you to go up to Jerusalem: behold thy gods, O Israel, which brought thee out of the land of Egypt.
- Young's Literal Translation (YLT)
- And the king taketh counsel, and maketh two calves of gold, and saith unto them, 'Enough to you of going up to Jerusalem; lo, thy gods, O Israel, which brought thee up out of the land of Egypt.'
Read in context
- 26ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
- 27ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
- 28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
- 29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- 30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
Cross references
- Exodus 32:4 ವಿಮೋಚನಕಾಂಡ 32:4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Exodus 32:8 ವಿಮೋಚನಕಾಂಡ 32:8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
- 2 Kings 17:16 2 ಅರಸುಗಳು 17:16ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
- 2 Kings 10:29 2 ಅರಸುಗಳು 10:29ಆದರೆ ಬೇತೇಲ್, ದಾನ್ನಲ್ಲಿಯೂ ಇರುವ ಬಂಗಾರದ ಹೋರಿಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.
- 2 Chronicles 11:15 2 ಪೂರ್ವಕಾಲವೃತ್ತಾಂತ 11:15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- Hosea 8:4–7 ಹೋಶೇಯ 8:4–7ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ. ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ? ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು. ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
- Deuteronomy 4:14–18 ಧರ್ಮೋಪದೇಶಕಾಂಡ 4:14–18ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು. ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ. ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
- 1 Kings 12:8–9 1 ಅರಸುಗಳು 12:8–9ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು. ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Hosea 10:5–6 ಹೋಶೇಯ 10:5–6ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು. ಅದು ಸಹ ಅರಸ ನಾದ ಯಾರೇಬನಿಗೆ ಕಾಣಿಕೆಯಾಗಿ ಅಶ್ಯೂರಿಗೆ ಒಯ್ಯ ಲ್ಪಡುವದು; ಎಫ್ರಾಯಾಮು ನಾಚಿಕೆಯನ್ನು ಹೊಂದು ವದು; ಇಸ್ರಾಯೇಲ್ ಸಹ ತನ್ನ ಆಲೋಚನೆಗೆ ಅಸಹ್ಯ ಪಡುವದು.
- Exodus 20:4 ವಿಮೋಚನಕಾಂಡ 20:4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
Original words (Hebrew)
- king · H4428מֶלֶךְ melek
- counsel · H3289יָעַץ yâʻats
- made · H6213עָשָׂה ʻâsâh
- two · H8147שְׁנַיִם shᵉnayim
- calves · H5695עֵגֶל ʻêgel
- gold · H2091זָהָב zâhâb
- said · H559אָמַר ʼâmar
- much · H7227רַב rab
- up · H5927עָלָה ʻâlâh
- Jerusalem · H3389יְרוּשָׁלַ͏ִם Yᵉrûwshâlaim
- gods · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- up · H5927עָלָה ʻâlâh
- land · H776אֶרֶץ ʼerets
- Egypt · H4714מִצְרַיִם Mitsrayim