Skip to content
ThuthiThuthiThuthi
1 Kings · chapter 12 · verse 29

1 Kings 12:29 in Kannada

ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.

Avanu ondannu betelinalliyoo mattondannu daaninalliyoo ittanu.

1 Kings 12:29 in English

King James Version (KJV)
And he set the one in Beth-el, and the other put he in Dan.
World English Bible (WEB)
He set the one in Bethel, and the other he put in Dan.
American Standard Version (ASV)
And he set the one in Beth-el, and the other put he in Dan.
Bible in Basic English (BBE)
And he put one in Beth-el and the other in Dan.
Darby Translation (DBY)
And he set the one in Bethel, and the other he put in Dan.
Webster's Bible (WBS)
And he set the one in Beth-el, and the other he placed in Dan.
Young's Literal Translation (YLT)
And he setteth the one in Beth-El, and the other he hath put in Dan,

Read in context

  1. 27ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
  2. 28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
  3. 29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
  4. 30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
  5. 31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
Read all of 1 Kings 12

Cross references

Original words (Hebrew)

1 Kings 12:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.