Skip to content
ThuthiThuthiThuthi
1 Kings · chapter 12 · verse 30

1 Kings 12:30 in Kannada

ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.

Ee kaaryavu paapakke kaaranavaayitu. Janaru ondara darshanakkoskara daanina varegoo hodaru.

1 Kings 12:30 in English

King James Version (KJV)
And this thing became a sin: for the people went [to worship] before the one, [even] unto Dan.
World English Bible (WEB)
This thing became a sin, for the people went even as far as Dan to worship before the one there.
American Standard Version (ASV)
And this thing became a sin; for the people went [to worship] before the one, even unto Dan.
Bible in Basic English (BBE)
And this became a sin in Israel; for the people went to give worship to the one at Beth-el, and to the other at Dan.
Darby Translation (DBY)
And this thing became a sin; and the people went [to worship] before the one, as far as Dan.
Webster's Bible (WBS)
And this thing became a sin: for the people went [to worship] before the one, [even] to Dan.
Young's Literal Translation (YLT)
and this thing becometh a sin, and the people go before the one — unto Dan.

Read in context

  1. 28ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
  2. 29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
  3. 30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
  4. 31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
  5. 32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
Read all of 1 Kings 12

Cross references

Original words (Hebrew)

1 Kings 12:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.